ಐಪಿಎಲ್ ತಂಡಕ್ಕೆ ಬಿಡ್ ಸಲ್ಲಿಸಿದ ದೀಪಿಕಾ-ರಣಬೀರ್?

Webdunia
ಶನಿವಾರ, 23 ಅಕ್ಟೋಬರ್ 2021 (09:51 IST)
ಮುಂಬೈ: ಮುಂಬರುವ ಐಪಿಎಲ್ ವೇಳೆಗೆ ಎರಡು ಹೊಸ ತಂಡಗಳನ್ನು ಸೇರ್ಪಡೆಗೊಳಿಸಲು ಬಿಸಿಸಿಐ ಈಗಾಗಲೇ ಬಿಡ್ ಸಲ್ಲಿಸಲು ಆಹ್ವಾನ ನೀಡಿದೆ.


ಇನ್ನು ಮ್ಯಾಂಚೆಸ್ಟರ್ ಯುನೈಟೆಡ್ ಐಪಿಎಲ್ ತಂಡವೊಂದನ್ನು ಖರೀದಿಸಲು ಬಿಡ್ ಸಲ್ಲಿಸಿದೆ ಎಂಬ ವರದಿಯಿದೆ. ಇದರ ಬೆನ್ನಲ್ಲೇ ಈಗ ಬಾಲಿವುಡ್ ತಾರಾ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕೂಡಾ ಹೊಸ ತಂಡ ಖರೀದಿಗೆ ಬಿಡ್ ಸಲ್ಲಿಸಿದ್ದಾರೆ ಎಂದು ವರದಿಗಳಾಗಿವೆ.

ಒಂದು ತಂಡ ಖರೀದಿಗೆ 5,000 ಕೋಟಿ ರೂ. ಮೂಲಧನ ನಿಗದಿಪಡಿಸಲಾಗಿದೆ. ಈಗ ಖರೀದಿದಾರರೂ ಹೆಚ್ಚುತ್ತಿರುವುದರಿಂದ ಬಿಸಿಸಿಐಗೆ ಹೊಸ ತಂಡಗಳ ಸೇರ್ಪಡೆ ನಿವ್ವಳ ಲಾಭ ತಂದುಕೊಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments