Daily Horoscope
✕

ಪ್ರೆಗ್ನೆನ್ಸಿ ರೂಮರ್ ಗಳಿಗೆ ತೆರೆ ಎಳೆಯಿತು ದೀಪಿಕಾ ಪಡುಕೋಣೆಯ ಈ ನಿರ್ಧಾರ

Webdunia
ಬುಧವಾರ, 1 ಸೆಪ್ಟಂಬರ್ 2021 (09:02 IST)
ಮುಂಬೈ: ನಟಿ ದೀಪಿಕಾ ಪಡುಕೋಣೆ ಪ್ರೆಗ್ನೆಂಟ್ ಆಗಿದ್ದಾರೆಂದು ಹಲವು ದಿನಗಳಿಂದ ಹಬ್ಬಿದ ರೂಮರ್ ಗಳಿಗೆ ಈಗ ತೆರೆ ಬಿದ್ದಿದೆ.


ದೀಪಿಕಾ ಕೆಲವು ದಿನಗಳ ಹಿಂದೆ ಪತಿ ರಣವೀರ್ ಸಿಂಗ್ ಜೊತೆ ಮುಂಬೈನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದಾಗಿನಿಂದ ಅವರು ಪ್ರೆಗ್ನೆಂಟ್ ಇರಬಹುದು ಎಂದು ಅನುಮಾನಗಳು ಹರಿದಾಡಿತ್ತು.

ಇದೀಗ ದೀಪಿಕಾ ತಾವು ಎರಡನೇ ಹಾಲಿವುಡ್ ಸಿನಿಮಾಗೆ ಸಹಿ ಹಾಕಿದ ಸುದ್ದಿ ಕೊಟ್ಟಿದ್ದು, ಆ ಮೂಲಕ ಪ್ರೆಗ್ನೆನ್ಸಿ ರೂಮರ್ ಗಳಿಗೆ ತೆರೆ ಎಳೆದಿದ್ದಾರೆ. ಇದೊಂದು ರೊಮ್ಯಾಂಟಿಕ್ ಕಾಮಿಡಿ ಸಿನಿಮಾವಾಗಿರಲಿದ್ದು, ಮಹಿಳಾ ಪ್ರಧಾನ ಕಥಾವಸ್ತು ಹೊಂದಿದೆಯಂತೆ. ಅಂದ ಹಾಗೆ ಈ ಸಿನಿಮಾಗೆ ಸ್ವತಃ ದೀಪಿಕಾ ಕೂಡಾ ಬಂಡವಾಳ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments