ದೀಪಿಕಾ ಪಡುಕೋಣೆಗೆ ಇನ್ನೂ ಖಿನ್ನತೆ ದೂರವಾಗಿಲ್ಲವಂತೆ!

Webdunia
ಶುಕ್ರವಾರ, 6 ಅಕ್ಟೋಬರ್ 2017 (09:19 IST)
ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಕೆಲ ತಿಂಗಳುಗಳ ಹಿಂದೆ ಖಿನ್ನತೆ ಖಾಯಿಲೆಯಿಂದ ಬಳಲುತ್ತಿದ್ದರು. ಮಾನಸಿಕವಾಗಿ ಕುಗ್ಗಿ ಹೋಗಿದ್ದ ದೀಪಿಕಾ ಇನ್ನೂ ಅದರಿಂದ ಹೊರಬಂದಿಲ್ಲವಂತೆ.

 
ಹಾಗಂತ ಸ್ವತಃ ದೀಪಿಕಾ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಹಿಂದಿನದ್ದು ತುಂಬಾ ಯಾತನಾಮಯ ಕ್ಷಣವಾಗಿತ್ತು. ನನಗೆ ಇನ್ನೂ ಖಿನ್ನತೆ ಸಂಪೂರ್ಣವಾಗಿ ವಾಸಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕೆಲವು ನಿರ್ಮಾಪಕರು ಇದೇ ಕಾರಣಕ್ಕೆ ತಮಗೆ ಅವಕಾಶ ಕೊಡಲಿಲ್ಲ. ಶಾಲೆಗಳಲ್ಲಿ ದೈಹಿಕ ಶಿಕ್ಷಣವಿರುವಂತೆ ಮಾನಸಿಕ ಶಿಕ್ಷಣವನ್ನೂ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments