Webdunia - Bharat's app for daily news and videos

Install App

ಮಾಜಿ ಗೆಳೆಯನೊಂದಿಗೆ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

rajesh
ಗುರುವಾರ, 25 ಜನವರಿ 2024 (13:11 IST)
ಪಾರ್ಟಿಯಲ್ಲಿ ಬಾಲಿವುಡ್ ನ ಮಾಜಿ ಜೋಡಿಹಕ್ಕಿಗಳಾಗಿದ್ದ ರಣ್ಬೀರ್ ಹಾಗೂ ದೀಪಿಕಾ ಪಡುಕೋಣೆ  ಕಪ್ಪು ಬಣ್ಣದ ಉಡುಗೆಯಲ್ಲಿಯೇ ಕಾಣಿಸಿಕೊಂಡಿದ್ದರು. ಜೊತೆಯಾಗಿ ಸಿನಿಮಾ ನಿರ್ದೇಶಕ ಇಮ್ತಿಯಾಜ್ ಖಾನ್ ನಿರ್ಮಾಪಕ ಸಾಜಿದ್ ನಾಡಿಯಾಲಾ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಮುಂದಿನ ವರ್ಷ ತೆರೆ ಕಾಣಲಿರುವ ಈ ಸಿನಿಮಾದ ಮುಂದಿನ ಭಾಗದ ಚಿತ್ರೀಕರಣ ಫ್ರಾನ್ಸ್ ನ ದ್ವೀಪಗಳಲ್ಲಿ ನಡೆಲಿವೆಯಂತೆ.
 
ಬಾಲಿವುಡ್ ನ ಮಾಜಿ ಜೋಡಿಹಕ್ಕಿಗಳಾದ ರಣ್ಬೀರ್ ಹಾಗೂ ದೀಪಿಕಾ ಪಡುಕೋಣೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಇದೀಗ ಮುಂಬೈನಲ್ಲಿ ನಡೆದ ಸಿನಿಮಾ ವಾರ್ಮ್ ಅಫ್ ಪಾರ್ಟಿಯಲ್ಲಿ ಕೂಡ ರಣ್ಬೀರ್ ಹಾಗೂ ದಿಪ್ಪಿ ಕಾಣಿಸಿಕೊಂಡಿದ್ದಾರೆ. ಒಂದೇ ಪಾರ್ಟಿಯಲ್ಲಿ ಇಬ್ಬರು ಕಾಣಿಸಿಕೊಂಡದ್ದು ಬಾಲಿವುಡ್ ಅಂಗಳದಲ್ಲಿ ಸದ್ಯಕ್ಕೆ ಒಂದಷ್ಟು ಗುಸುಗುಸಿಗೆ ಕಾರಣವಾಗಿದೆ.
 
 2013ರಲ್ಲಿ ಹೇ ಜಮಾನಿ ಹೇ ದಿವಾನಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದಗ ಎರಡನೇ ಸಿನಿಮಾದಲ್ಲಿ ಮತ್ತೆ ಒಂದಾಗಿದ್ದಾರೆ. ಅತ್ತ ದೀಪಿಕಾಗೂ ಇಮ್ತಿಯಾಜ್ ಖಾನ್ ಜೊತೆ ಎರಡನೇ ಸಿನಿಮಾಗಿದ್ರೆ, ರಣ್ಬೀರ್ ಕಪೂರ್ ಗೂ ಇಮ್ತಿಯಾಜ್ ಖಾನ್ ಜೊತೆ  ಎರಡನೇ ಸಿನಿಮಾವಾಗಿದೆ. ಇಬ್ಬರೂ ಈ ಹಿಂದೆ ಇಮ್ತಿಯಾಜ್ ಜೊತೆ ಕೆಲಸ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

26 ವರ್ಷಗಳ ಬಳಿಕ ಮನೆಗೆ ಮಗ ಬಂದ: ಮಗನ ಆಗಮಕ್ಕೆ ಖುಷಿಯಾದ ನಟಿ ನವ್ಯಾ ನಾರಾಯಣ್‌

Anushree Marriage: ಗಂಡನಿಗೆ ತಮ್ಮ ಕೊಟ್ಟ ಭರ್ಜರಿ ಗಿಫ್ಟ್‌ ನೋಡಿ ಅನುಶ್ರೀ ಶಾಕ್‌

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments