Webdunia - Bharat's app for daily news and videos

Install App

ದೀಪಿಕಾ- ರಣ್‍ವೀರ್ ಮದ್ವೆ ಅಸಿಂಧುವಂತೆ. ಯಾಕೆ ಗೊತ್ತಾ?

Webdunia
ಭಾನುವಾರ, 2 ಡಿಸೆಂಬರ್ 2018 (07:41 IST)
ಮುಂಬೈ : ನವೆಂಬರ್ 14ರಂದು ಬಾಲಿವುಡ್ ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಮದುವೆಯಾಗಿದ್ದು, ಆದರೆ ಅವರ ಮದುವೆಯನ್ನು ಅಸಿಂಧು ಎನ್ನಲಾಗಿದೆ.


ಹೌದು. ದೀಪಿಕಾ- ರಣ್‍ವೀರ್ ಮದ್ವೆಯನ್ನು ಕುಟುಂಬಸ್ಥರು ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾರೆ. ಆದರೆ  ಇವರು ಇಟಲಿಯಲ್ಲಿ ಮದುವೆಯಾದ ಕಾರಣ ಇಬ್ಬರ ಮದ್ವೆ ಭಾರತದ ಕಾನೂನಿನ ಅನ್ವಯ ಸಿಂಧೂವಾಗುವುದಿಲ್ಲ ಎನ್ನಲಾಗುತ್ತಿದೆ.


ಹೇಮಂತ್ ಕುಮಾರ್ ಭಾರತದ ರಾಯಭಾರಿ ಕಚೇರಿಗೆ ದೀಪಿಕಾ  ರಣವೀರ್ ಮದುವೆ ಕುರಿತಾಗಿ ಆರ್.ಟಿ.ಐ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರ ನೀಡಿರುವ ರಾಯಭಾರಿ ಕಚೇರಿ ಇಬ್ಬರು ಮದ್ವೆಗೆ ಸಂಬಂಧಪಟ್ಟಂತೆ ಯಾವುದೇ ಕಾನೂನು ಪರಿಪಾಲಿಸಿಲ್ಲ ಎಂಬುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಭಾರತದ ಯಾವುದೇ ರಾಜ್ಯದಲ್ಲಿ ಇಬ್ಬರ ಮದುವೆ ಸಿಂಧೂವಾಗುವುದಿಲ್ಲ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments