Webdunia - Bharat's app for daily news and videos

Install App

'ದಿ ಅನ್ ಟೋಲ್ಡ್ 'ಚಿತ್ರದ ತಮಿಳು ಟ್ರೇಲರ್ ಲಾಂಚ್ ಮಾಡಿದ ಧನುಷ್

Webdunia
ಬುಧವಾರ, 17 ಆಗಸ್ಟ್ 2016 (17:09 IST)
ಸುಷಾಂತ್ ಸಿಂಗ್ ರಜಪೂತ್ ಅಭಿನಯದ ಎಮ್ ಎಸ್ ಧೋನಿ, 'ದಿ ಅನ್‌ಟೋಲ್ಡ್ ಸ್ಟೋರಿ' ಚಿತ್ರದ ತಮಿಳು ಟ್ರೇಲರ್‌ನ್ನು ನಟ ಧನುಷ್ ಬಿಡುಗಡೆ ಮಾಡಿದ್ದಾರೆ.

ಹಿಂದಿಯಲ್ಲಿ ಮೊನ್ನೆ ಟ್ರೇಲರ್ ಬಿಡುಗಡೆ ಗೊಂಡಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ 20 ಮಿಲಿಯನ್ ಜನರು 
ಟ್ರೇಲರ್ ವೀಕ್ಷಣೆ ಮಾಡಿದ್ರು, ಅದಾದ ಬೆನ್ನಲ್ಲೇ ಇದೀಗ ತಮಿಳಿನಲ್ಲಿಯೂ ಟ್ರೇಲರ್ ಬಿಡುಗಡೆಗೊಂಡಿದೆ.ತಮಿಳಿನಲ್ಲಿ ರಿಲೀಸ್ ಆಗದೇ ಇರುವುದಕ್ಕೆ ಎಮ್ ಎಸ್.ಧೋನಿ ಅಭಿಮಾನಿಗಳಿಗೆ ನಿರಾಸೆ ತಂದಿತ್ತು. ತಮಿಳನಲ್ಲಿಯೂ ಚಿತ್ರ 
 
ಬಿಡುಗಡೆಯಾಗಬೇಕು ಎಂಬುದು ಅಭಿಮಾನಿಗಳ ಒತ್ತಾಸೆಯಾಗಿತ್ತು. ಇದೀಗ ಅಭಿಮಾನಿಗಳು ತಮಿಳಿನಲ್ಲಿಯೂ ಚಿತ್ರ ವೀಕ್ಷಿಸುವ ಅವಕಾಶ ದೊರೆಯಲಿದೆ.
 
ಎಮ್ ಎಎಸ್ ದಿ ಅನ್ ಟೋಲ್ಡ್ ಸ್ಟೋರಿ ಚಿತ್ರವನ್ನು ತಮಿಳಿನಲ್ಲಿ ಡಬ್ ಮಾಡಲಾಗುತ್ತಿದೆ. ಹಾಗೇ ತಮಿಳಿನಲ್ಲಿ ಡಬ್ಬ್ ಮಾಡಲಾಗಿರುವ ಟ್ರೇಲರ್ಬಿ ಡುಗಡೆಗೊಳಿಸಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments