Webdunia - Bharat's app for daily news and videos

Install App

ಧೋನಿ ಅವರನ್ನು ಅರ್ಥಮಾಡಿಕೊಳ್ಳೋದು ತುಂಬಾ ಕಷ್ಟ- ಸುಶಾಂತ್

Webdunia
ಶುಕ್ರವಾರ, 12 ಆಗಸ್ಟ್ 2016 (09:39 IST)
ಬಾಲಿವುಡ್ ನಲ್ಲಿ ಟೀಮ್ ಇಂಡಿಯಾದ ಕೂಲ್ ಕ್ಯಾಪ್ಟನ್  ಮಹೇಂದ್ರ  ಸಿಂಗ್ ಧೋನಿ ಅವರ ಜೀವನಕಥೆ ಸಿನಿಮಾವಾಗುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಈ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರು ಧೋನಿ ಅವರ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.ಆದ್ರೆ  ಸಿನಿಮಾದಲ್ಲಿ ಅಭಿನಯಿಸುವಾಗ ತಾನು ಪಟ್ಟ ಪಾಡನ್ನು ಸುಶಾಂತ್ ಸಿಂಗ್ ಅವರು ಹೇಳಿಕೊಂಡಿದ್ದಾರೆ.


ಧೋನಿ ಜೀವನಕಥೆ ಬಾಲಿವುಡ್ ನಲ್ಲಿ ಎಂ.ಎಸ್ ಧೋನಿ ಅನ್ ಡೋಲ್ಡ್ ಸ್ಟೋರಿ ಹೆಸರಿನಲ್ಲಿ ಸಿನಿಮಾವಾಗುತ್ತಿದೆ. ಈ ಸಿನಿಮಾದಲ್ಲಿ ಅಭಿನಯಿಸಬೇಕಾದ್ರೆ ಸುಶಾಂತ್ ಸಿಂಗ್ ರಜಪೂತ್ ಅವರ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಧೋನಿ ಅವರೊಂದಿಗೆ ಅವರ ಜೊತೆ ಗಂಟಗಟ್ಟಲೇ ಮಾತುಕತೆ ನಡೆಸಿದ್ದಾರೆ.

ಆದ್ರೆ ಸ್ಪೋರ್ಟ್ ಮ್ಯಾನ್ ಒಬ್ಬರು ಜೀವನಕಥೆಯಾಧಾರಿತ ಸಿನಿಮಾದಲ್ಲಿ ಅಭಿನಯಿಸೋದು ನಿಜಕ್ಕೂ ತುಂಬಾ ಸವಾಲಿನ ಕೆಲಸ ಅಂತಾ ಅವರು ಹೇಳಿದ್ದಾರೆ.

ಸಿನಿಮಾದಲ್ಲಿ ಅಭಿನಯಿಸುವ ಮುನ್ನ ಸುಶಾಂತ್ ಅವರು ಧೋನಿ ಅವರನ್ನು ಅನೇಕ ಮಾತನಾಡಿಸಿದ್ದಾರಂತೆ.ಆದ್ರೆ ಕ್ರಿಕೆಟ್ ಗಿಂತ ನನಡೆ ಧೋನಿ ಅವರನ್ನು ಅರ್ಥ ಮಾಡಿಕೊಳ್ಳೋದು ಕಷ್ಟವಾಯ್ತು ಅಂತಾ ಅವರು ಹೇಳಿದ್ದಾರೆ.ಆದ್ರೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಅಭಿನಯಿಸಿದ್ದೇನೆ. ಸಿನಿಮಾ ರಿಲೀಸ್ ಆದ ಮೇಲೆ ಅದು ಖಂಡಿತವಾಗಿಯೂ ಧೋನಿಗೆ ಇಷ್ಟವಾಗುತ್ತೆ ಅಂತಾ ಸುಶಾಂತ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments