ಕರಣ್ ಜೋಹರ್ ಮೇಲೆ ಕತೆ ಕದ್ದ ಆರೋಪ

Webdunia
ಸೋಮವಾರ, 23 ಮೇ 2022 (17:17 IST)
ಮುಂಬೈ: ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ‘ಜಗ್ ಜಗ್ಗ್ ಜೀಯೋ ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾಗಿತ್ತು.

ಆದರೆ ಇದರ ಬೆನ್ನಲ್ಲೇ ವಿಶಾಲ್ ಎ ಸಿಂಗ್ ಎಂಬವರು ಇದು ನನ್ನ  ಸ್ಕ್ರಿಪ್ಟ್ ಎಂದು ಕರಣ್ ಜೋಹರ್ ಮೇಲೆ ಕತೆ ಕದ್ದ ಆರೋಪ ಮಾಡಿದ್ದಾರೆ.

ಈ ಹಿಂದೆ ಧರ್ಮ ಪ್ರೊಡಕ್ಷನ್ಸ್ ಗೆ ನಾನು ಈ ಕತೆ ಕಳುಹಿಸಿದ್ದೆ. ಈಗ ನನ್ನ ಗಮನಕ್ಕೆ ತರದೇ ಸಿನಿಮಾ ಮಾಡಲಾಗಿದೆ ಎಂದು ವಿಶಾಲ್ ಟ್ವಿಟರ್ ಮೂಲಕ ಆರೋಪಿಸಿದ್ದಾರೆ. ಇದಕ್ಕೆ ಕರಣ್ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments