ನಟ ಸಿದ್ದಾರ್ಥ್ e-ಸಿಗರೇಟ್ ಬ್ಯಾನ್ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ಯಾಕೆ ?

Webdunia
ಶುಕ್ರವಾರ, 29 ಜೂನ್ 2018 (06:36 IST)
ಚೆನ್ನೈ : ಕಾಲಿವುಡ್ ಸ್ಟಾರ್ ನಟ ಸಿದ್ದಾರ್ಥ್ ಅವರು e-ಸಿಗರೇಟ್ ತಯಾರಿ ಹಾಗು ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸುವುದರ ಮೂಲಕ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.


‘ಇತ್ತೀಚಿಗೆ ಆರೋಗ್ಯವನ್ನು ಹೀನ ಸ್ಥಿತಿಗೆ ತೆಗೆದುಕೊಂಡು ಹೋಗುವಂತಹ ಹಾನಿಕಾರಕ ಕೆಮಿಕಲ್ ಬಳಸಿ ತಯಾರಿಸುವಂತಹ e- ಸಿಗರೇಟ್ ಕಾಲೇಜು ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಹೆಚ್ಚು ಬಳಸುತ್ತಿದ್ದಾರೆ. ಹಾಗು ಇದರಿಂದ ನಮ್ಮ ಯುವ ಜನತೆ ಹಾಳಾಗುವುದರ ಮೂಲಕ ಸಾಮಾಜಿಕ ಸ್ಥಿತಿಯನ್ನೂ ಸಹ ಅನಾರೋಗ್ಯಕರವಾಗಿ ಬೆಳೆಯುವಂತೆ ಮಾಡಿದೆ. ಹಾಗೆಯೇ ಈ e-ಸಿಗರೇಟ್ ಮಾರುಕಟ್ಟೆಗೆ ಬಂದಾಗಿನಿಂದ ಕೆಲ ತಂಬಾಕು ಸಹಿತ ಸಿಗರೇಟ್ ಕಂಪನಿಗಳು ಹಾಗು ತಂಬಾಕು ಬೆಳೆಗಾರರು ನಷ್ಟವನ್ನು ಅನುಭವಿಸುವುದರಿಂದ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ, ಮತ್ತು ಮಿಲಿಯನ್ ಲೆಕ್ಕದಲ್ಲಿ ಈ ಕೆಮಿಕಲೈಸ್ಡ್ ಸಿಗರೇಟ್ ಗಳಿಗೆ ಗುಲಾಮರಾಗುವುದರ ಮೂಲಕ ಅನಾರೋಗ್ಯದಿಂದ ನರಳುತ್ತಿದ್ದಾರೆ. ಈ ಎಲ್ಲಾ ವಿಷಯಗಳನ್ನು ಸಮೀಕರಿಸಿ ನಮ್ಮ ಬೇಡಿಕೆಯನ್ನು ಕೈಗೆತ್ತಿಕೊಳ್ಳುವುದರ ಮೂಲಕ ಸಾಮಾಜಿಕ ಸ್ಥಿತಿ-ಗತಿಗಳನ್ನು ಸುಧಾರಿಸುವಂತೆ ಮಾಡಬೇಕು’ ಎಂದು ಸಿದ್ದಾರ್ಥ್ ಸರ್ಕಾರಕ್ಕೆ ವಿನಂತಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments