Webdunia - Bharat's app for daily news and videos

Install App

ಜಿಮ್ನಾಸ್ಟಿಕ್ ಪ್ರಾಕ್ಟಿಸ್​ ವೇಳೆ ಮೊಣಕಾಲಿಗೆ ಗಾಯ ಮಾಡಿಕೊಂಡ ದಿಶಾ ಪಟಾಣಿ

Webdunia
ಭಾನುವಾರ, 22 ಜುಲೈ 2018 (07:23 IST)
ಮುಂಬೈ : ಬಾಲಿವುಡ್ ನಟಿ ದಿಶಾ ಪಟಾಣಿ ಭಾರತ್ ಚಿತ್ರಕ್ಕಾಗಿ ಜಿಮ್ನಾಸ್ಟಿಕ್ ಪ್ರಾಕ್ಟಿಸ್​ ವೇಳೆ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರಂತೆ.


ಹೌದು, ಬಾಲಿವುಡ್ ನಟ ಸಲ್ಮಾನ್ ಖಾನ್ ನಟಿಸುತ್ತಿರುವ ಭಾರತ್ ಚಿತ್ರದಲ್ಲಿ ದಿಶಾ ಪಠಾನಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಈ ಚಿತ್ರದಲ್ಲಿ ಅವರು ಸರ್ಕಸ್​ ಆರ್ಟಿಸ್ಟ್​ ಆಗಿ ನಟಿಸಲಿದ್ದಾರೆ. ಈಗಾಗಲೇ ಈ ಪಾತ್ರಕ್ಕೆ ಭರ್ಜರಿ ತಯಾರಿ ನಡೆಯುತ್ತಿದ್ದು, ಅದಕ್ಕಾಗಿ ನಟಿ ದಿಶಾ ಕ್ಲಾಸ್ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಆ ವೇಳೆ ಅವರು ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಈಗಾಗಲೇ ವೈದ್ಯರಿಂದ ಚಿಕಿತ್ಸೆ ಪಡೆದಿದ್ದು, ಕೆಲ ದಿನಗಳವೆರೆಗೆ ವಿಶ್ರಾಂತಿ ಪಡೆಯಲಿದ್ದಾರೆ.


ಭಾರತ್​ ಸಿನಿಮಾವನ್ನು ಅಲಿ ಅಬ್ಬಾಸ್ ಜಫರ್ ನಿರ್ದೇಶನ ಮಾಡಲಿದ್ದು, 2014ರ ಕೊರಿಯನ್ ಚಿತ್ರ ಓಡ್ ತು ಮೈ ಫಾದರ್ ಸಿನಿಮಾದ ಸ್ಫೂರ್ತಿ ಪಡೆದು ಚಿತ್ರದ ಕಥೆ ಹೆಣೆಯಲಾಗಿದೆ. ಭಾರತ್ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ, ಸಲ್ಮಾನ್ ಖಾನ್, ಟಬು, ಸುನಿಲ್ ಗ್ರೋವರ್ ಪ್ರಮುಖ ಪಾತ್ರ ನಿಭಾಯಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments