Webdunia - Bharat's app for daily news and videos

Install App

ಕಂಗನಾ ರನೌತ್ ಅಭಿನಯದ ಈ ಚಿತ್ರದ ಹೆಸರು ಎಷ್ಟು ಭಿನ್ನವಾಗಿದೆ ಗೊತ್ತಾ…?

Webdunia
ಬುಧವಾರ, 7 ಮಾರ್ಚ್ 2018 (06:18 IST)
ಮುಂಬೈ: ತೆಲುಗಿನ ನಿರ್ದೇಶಕ ಪ್ರಕಾಶ್ ಕೋವೆಲಮೂಡಿ ಇದೀಗ ಬಾಲಿವುಡ್‌ನಲ್ಲಿ ಮತ್ತೊಂದು ಹೊಸ ಬಗೆಯ ಚಿತ್ರಕ್ಕೆ ಸಜ್ಜಾಗಿದ್ದಾರೆ.ಗಕ್ಕೆ ಸಿದ್ಧವಾಗಿದ್ದಾರೆ. ಕಂಗನಾ ರನೌತ್ ಮತ್ತು ರಾಜ್‌ಕುಮಾರ್ ರಾವ್ ಅಭಿನಯದ 'ಮೆಂಟಲ್ ಹೈ ಕ್ಯಾ?' ಎಂಬ ಭಿನ್ನ ಶೀರ್ಷಿಕೆಯಿಂದ  ಎಲ್ಲರ ಚಿತ್ತವನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ.


ಈ ಚಿತ್ರಕ್ಕೆ ಸಂಬಂಧಿಸಿದ ಫನ್ನಿ ಪೋಸ್ಟರ್‌ಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸೈಕಲಾಜಿಕಲ್ ಥ್ರಿಲ್ಲರ್ ಆಗಿರುವ ಈ ಸಿನಿಮಾವನ್ನು ಬಾಲಾಜಿ ಮೋಷನ್ ಪಿಕ್ಚರ್ಸ್, ಕರ್ಮ ಮೀಡಿಯಾ ಅಂಡ್ ಎಂಟರ್‌ಟೈನ್‌ಮೆಂಟ್  ನಿರ್ಮಿಸಿವೆ.


ಈಗಾಗಲೇ ಈ ಚಿತ್ರದ  ಪೋಸ್ಟರ್‌ಗಳು ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments