ಕಾಸ್ಟಿಂಗ್ ಕೌಚ್‌ ಬಗ್ಗೆ ಚಿತ್ರರಂಗಕ್ಕೆ ಬರುವ ಹೊಸಬರಿಗೆ ಆಲಿಯಾ ಭಟ್ ಸಲಹೆ ಏನು ಗೊತ್ತಾ?

Webdunia
ಮಂಗಳವಾರ, 22 ಮೇ 2018 (08:38 IST)
ಮುಂಬೈ : ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ ಮೇಲೆ ಈ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದು, ಇದೀಗ ಈ ವಿಚಾರವಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.


ನಟಿ ಆಲಿಯಾ ಭಟ್ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ,’ಇದುವರೆಗೂ ಅಂತಹ ಪರಿಸ್ಥಿತಿ ನಾನು ಎದುರಿಸಿಲ್ಲ. ಆದರೆ, ಚಿತ್ರರಂಗದಲ್ಲಿ ಕೆಲಸ ಮಾಡುವುದು ಎಲ್ಲರಿಗೂ ಸುಲಭವಲ್ಲ. ಅವಕಾಶಕ್ಕಾಗಿ ಕಷ್ಟಪಡುತ್ತಿರುವ ವೇಳೆ ಕೆಲವರು ಅದನ್ನು ದುರಪಯೋಗ ಪಡಿಸಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಹಾಗೇ ‘ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಬನ್ನಿ. ಒಂದು ವೇಳೆ ನಿಮಗೆ ಕಾಸ್ಟಿಂಗ್ ಕೌಚ್‌ ನಂತಹ ಪರಿಸ್ಥಿತಿ ಎದುರಾದ್ರೆ ಮೊದಲು ನಿಮ್ಮ ಮನೆಯವರಿಗೆ ಹೇಳಿ. ಬಳಿಕ ಪೊಲೀಸರಿಗೆ ದೂರು ನೀಡಿ’ ಎಂದು ಚಿತ್ರರಂಗಕ್ಕೆ ಬರುವ ಹೊಸಬರಿಗೆ ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments