Webdunia - Bharat's app for daily news and videos

Install App

ಕೇರಳದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು 'ಆರ್‌ಎಕ್ಸ್' 100 ಚಿತ್ರತಂಡ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 24 ಆಗಸ್ಟ್ 2018 (10:08 IST)
ಹೈದರಾಬಾದ್ : ಕೇರಳದ ಪ್ರವಾಹ ಸಂತ್ರಸ್ತರಿಗಾಗಿ ಹಲವು ನಟ ನಟಿಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಟಾಲಿವುಡ್ ನ  'ಆರ್‌ಎಕ್ಸ್' 100 ಚಿತ್ರತಂಡ ಪ್ರವಾಹ ಸಂತ್ರಸ್ತರಿಗೆ ಹೊಸ ರೀತಿಯಲ್ಲಿ ಸಹಾಯ ಮಾಡಲು ಮುಂದಾಗಿದೆ.


ಭಾರಿ ಮಳೆ, ಪ್ರವಾಹದ ಕಾರಣ ಕೇರಳದಲ್ಲಿ ಹಲವಾರು ಮಂದಿ ಸಾವು ನೋವು ಅನುಭವಿಸಿದ್ದಾರೆ. ಅದೆಷ್ಟೋ ಮಂದಿ ನಿರಾಶ್ರಿತರಾಗಿದ್ದಾರೆ. ಅಂತವರಿಗೆ ಸಹಾಯ ಮಾಡಲು 'ಆರ್‌ಎಕ್ಸ್' 100  ಚಿತ್ರತಂಡ ಆ ಸಿನಿಮಾದಲ್ಲಿ ಬಳಸಿರುವ 'ಆರ್‌ಎಕ್ಸ್ 100' ಬೈಕನ್ನು ಹರಾಜಿಗೆ ಇಟ್ಟಿದೆ. ಹರಾಜಿನಲ್ಲಿ ಬಂದ ಹಣವನ್ನು ಕೇರಳ ಪ್ರವಾಹ ಪೀಡಿತರಿಗೆ ನೀಡುವುದಾಗಿ ಹೇಳಿದೆ.


ಅಜಯ್ ಭೂಪತಿ ನಿರ್ದೇಶನದಲ್ಲಿ ಮೂಡಿಬಂದ ಟಾಲಿವುಡ್ ನ  'ಆರ್‌ಎಕ್ಸ್' 100 ಚಿತ್ರ ಕಡಿಮೆ ಬಜೆಟ್ ನಲ್ಲಿ ಬಿಡುಗಡೆಯಾಗಿ  ಬಾಕ್ಸ್ ಆಫೀಸಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾದಲ್ಲಿ ಕಾರ್ತಿಕೇಯ, ಪಾಯಲ್ ರಾಜ್‌ಪೂತ್ ಮುಖ್ಯಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments