Webdunia - Bharat's app for daily news and videos

Install App

'ಸಲ್ಮಾನ್ ಖಾನ್ ನನ್ನ ಗಂಡ' ಎಂದ ಈ ಯುವತಿ ಸಲ್ಮಾನ್ ಅಪಾರ್ಟ್ ಮೆಂಟ್ ನಲ್ಲಿ ಮಾಡಿದ್ದೇನು ಗೊತ್ತಾ...?

Webdunia
ಶುಕ್ರವಾರ, 16 ಮಾರ್ಚ್ 2018 (06:24 IST)
ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ನಟರಿಗಾಗಿ ಎಂತಹ ಹುಚ್ಚಾಟಗಳನ್ನು ಮಾಡುತ್ತಾರೆ ಎಂಬುದನ್ನು ನಾವು ಹಲವುಬಾರಿ ಕೇಳಿರುತ್ತೇವೆ. ಅದೇರೀತಿ ಬಾಲಿವುಡ್ ನಟ  ಸಲ್ಮಾನ್ ಖಾನ್ ಅವರ ಅಭಿಮಾನಿಯೊಬ್ಬಳು ಹುಚ್ಚಿಯಂತೆ ಕಿರುಚುತ್ತಾ ಅವರು ವಾಸವಿರುವ  ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ.


ಬಾಲಿವುಡ್ ನಟ ಸಲ್ಮಾನ್ ಖಾನ್ ವಾಸವಿರುವ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೇಟ್ ಮುಂದೆ ನಾಲ್ಕು ಕಬ್ಬಿಣದ ರಾಡ್ ಗಳನ್ನು ಹಿಡಿದುಕೊಂಡು ಯುವತಿಯೊಬ್ಬಳು ಬಂದು ಸೆಕ್ಯೂರಿಟಿ ಗಾರ್ಡ್ ಊಟ ಮಾಡಲು ಹೊರ ಹೋಗಿದ್ದ ಸಂದರ್ಭದಲ್ಲಿ ಒಳಗೆ ನುಗ್ಗಿ ಸಲ್ಮಾನ್ ಖಾನ್ ಅವರ ಫ್ಲಾಟ್ ಬಳಿ ಬಂದು ಬಾಗಿಲನ್ನ ಜೋರಾಗಿ ಬಡಿದಾಗ ಅಡುಗೆ ಕೆಲಸದವರು ಬಂದು ಬಾಗಿಲು ತೆಗೆಯುವಷ್ಟರಲ್ಲಿ, ಆ ಯುವತಿ 'ಸಲ್ಮಾನ್ ಖಾನ್ ನನ್ನ ಗಂಡ' ಅಂತ ಕೂಗಾಡುತ್ತಾ ಸೀದಾ ಟೆರೆಸ್ ಕಡೆಗೆ ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಆಗ ಅಲ್ಲಿದ್ದವರು ಅಗ್ನಿ ಶಾಮಕ ದಳಕ್ಕೆ ಫೋನ್ ಮಾಡಿ ತಿಳಿಸಿದ್ದರಿಂದ ಅವರು ಬಂದು ಆಕೆಯನ್ನು ರಕ್ಷಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

ಮುಂದಿನ ಸುದ್ದಿ
Show comments