'ಶ್ರೀರೆಡ್ಡಿ ಅನೇಕರೊಂದಿಗೆ ಮಂಚಕ್ಕೆ ಬರಲು ಒಪ್ಪಿಕೊಂಡಿದ್ದಾಳೆ' ಎಂದು ಹೇಳಿ ದೂರು ದಾಖಲಿಸಿದವರು ಯಾರು ಗೊತ್ತೇ?

Webdunia
ಬುಧವಾರ, 25 ಜುಲೈ 2018 (06:58 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿಚಾರದಲ್ಲಿ ಟಾಲಿವುಡ್ ಹೊಸ ಸಂಚಲನ ಮೂಡಿಸಿದ ನಟಿ ಶ್ರೀ ರೆಡ್ಡಿ ಅವರಿಗೆ ಇದೀಗ ಸಂಕಟವೊಂದು ಎದುರಾಗಿದೆ.


ಹೌದು. ಈ ಹಿಂದೆ ನಟಿ ಶ್ರೀ ರೆಡ್ಡಿ ಎ ಆರ್ ಮುರುಗಡೋಸ್, ಲಾರೆನ್ಸ್ ರಾಘವೇಂದ್ರ ಮತ್ತು ನಟ ಶ್ರೀಕಾಂತ್ ಮುಂತಾದ ಚಿತ್ರ ನಿರ್ಮಾಪಕರು ತಮ್ಮ ಸಿನಿಮಾಗಳಲ್ಲಿ ಅಭಿನಯಿಸಲು ಅವಕಾಶವನ್ನು ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಹೇಳಿದ್ದರು.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಾಮಾಜಿಕ ಕಾರ್ಯಕರ್ತ ವರಾಹಿ ಅವರು, 'ಶ್ರೀ ರೆಡ್ಡಿ ಯಾವುದೇ ಸಾಕ್ಷ್ಯಾಧಾರವಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾಳೆ, ಅವಳ ಉದ್ದೇಶವು ಜನಪ್ರಿಯ ಚಲನಚಿತ್ರ ವ್ಯಕ್ತಿಗಳ ಚಿತ್ರವನ್ನು ಕೆಡಿಸುವಂತೆ ತೋರುತ್ತದೆ.ಕೆಲವು ಹಣವನ್ನು ಮಾಡಲು ಉದ್ದೇಶಪೂರ್ವಕವಾಗಿ ಆಕೆ ಬೆದರಿಕೆ ಹಾಕಲು ಬಯಸುತ್ತಾಳೆ ಮತ್ತು ಆಕೆ ಅನೇಕರೊಂದಿಗೆ ಮಂಚಕ್ಕೆ ಬರಲು ಒಪ್ಪಿಕೊಂಡಿದ್ದಾಳೆ. ಇದು ವೇಶ್ಯಾವಾಟಿಕೆಗೆ ಕಾರಣವಾಗಿದ್ದು, ಆಕೆಯನ್ನು ಬಂಧಿಸಬೇಕು ಎಂದು ಆರೋಪಿಸಿ ಶ್ರೀ ರೆಡ್ಡಿ ವಿರುದ್ಧ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments