Webdunia - Bharat's app for daily news and videos

Install App

ಅರ್ಜುನ್ ಕಪೂರ್ ಮೊದಲ ಬಾರಿ ಪ್ರೀತಿಸಿದ್ದು ಯಾರನ್ನು ಗೊತ್ತಾ?

Webdunia
ಶನಿವಾರ, 11 ಆಗಸ್ಟ್ 2018 (16:08 IST)
ಮುಂಬೈ : ಬಾಲಿವುಡ್ ನಟ ಅರ್ಜುನ್ ಕಪೂರ್ ಅವರು ಮೊದಲ ಬಾರಿಗೆ ಪ್ರೀತಿಯಲ್ಲಿ ಬಿದ್ದಿದ್ದು ಬಾಲಿವುಡ್ ನ ಸ್ಟಾರ್ ನಟರೊಬ್ಬರ ಸಹೋದರಿ ಜೊತೆಯಂತೆ. ಈ ವಿಷಯ ಹಲವರಿಗೆ ತಿಳಿದಿಲ್ಲ.

ಹೌದು. ಅರ್ಜುನ್ ಕಪೂರ್ 18 ವರ್ಷದಲ್ಲಿರುವಾಗ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಜೊತೆ 2ವರ್ಷಗಳ ಕಾಲ ಸಂಬಂಧದಲ್ಲಿದ್ದರಂತೆ. ಆಗ ಅವರು  ಸಲಾಂ-ಎ-ಇಷ್ಕ್ ಚಿತ್ರದ ನಿರ್ದೇಶಕರಿಗೆ ಅಸಿಸ್ಟೆಂಟ್ ಆಗಿ ಕೆಲಸ ಮಾಡ್ತಿದ್ದರಂತೆ.

 

ಈ ಪ್ರೀತಿ ವಿಚಾರನ್ನು ಸಲ್ಮಾನ್ ಕುಟುಂಬಕ್ಕೆ ಹೇಳಿದಾಗ ಅವರು ಕೋಪಗೊಂಡಿದ್ದಾರಂತೆ. ಆದಕಾರಣ ಅರ್ಪಿತಾ, ಅರ್ಜುನ್ ಜೊತೆ ಬ್ರೇಕ್ ಅಪ್ ಮಾಡಿಕೊಂಡು ನಂತರ ಆಯುಶ್ ಶರ್ಮಾ ಕೈ ಹಿಡಿದಿದ್ದಾಳೆ. ಅರ್ಪಿತಾ ತನ್ನ ಮೊದಲ ಪ್ರೀತಿ ಎಂಬುದನ್ನು ನಟ ಅರ್ಜುನ್ ಕೂಡ ಒಪ್ಪಿಕೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments