ರಣಬೀರ್-ಅಲಿಯಾಗೆ ಫನ್ನಿಯಾಗಿ ವಿಶ್ ಮಾಡಿದ ಕಾಂಡೋಮ್ ಕಂಪನಿ

Webdunia
ಮಂಗಳವಾರ, 28 ಜೂನ್ 2022 (09:50 IST)
ಮುಂಬೈ: ಇತ್ತೀಚೆಗಷ್ಟೇ ಮದುವೆಯಾಗಿದ್ದ ರಣಬೀರ್ ಕಪೂರ್-ಅಲಿಯಾ ಭಟ್ ದಂಪತಿ ನಿನ್ನೆಯಷ್ಟೇ ತಾವಿಬ್ಬರೂ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿ ಸುದ್ದಿ ಕೊಟ್ಟಿದ್ದರು.

ಈ ಸಿಹಿ ಸುದ್ದಿ ಹಂಚಿಕೊಂಡ ಬೆನ್ನಲ್ಲೇ ದಂಪತಿಗೆ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಕಾಂಡೋಮ್ ಕಂಪನಿ ಡ್ಯುರೆಕ್ಸ್ ವಿಶಿಷ್ಟವಾಗಿ ಶುಭಾಷಯ ಕೋರಿದೆ.

ಅಲಿಯಾ-ರಣಬೀರ್ ಮದುವೆಯಾದಾಗ ಡ್ಯುರೆಕ್ಸ್ ಕಂಪನಿ ನಿಮ್ಮ ಖುಷಿಯ ಕ್ಷಣಗಳಲ್ಲಿ ನಾವಿರಲೇ ಬೇಕು ಎಂದು ಟ್ವೀಟ್ ಮಾಡಿ ಶುಭಾಷಯ ಕೋರಿತ್ತು. ಇದೀಗ ಅಲಿಯಾ ಗರ್ಭಿಣಿ ಎನ್ನುವ ಸುದ್ದಿ ತಿಳಿಯುತ್ತಿದ್ದಂತೇ ಡ್ಯುರೆಕ್ಸ್ ‘ನಿಮ್ಮ ಖುಷಿಯ ಕ್ಷಣದಲ್ಲಿ ಖಂಡಿತವಾಗಿಯೂ ನಾವಿರಲಿಲ್ಲ’ ಎಂದು ತಮಾಷೆಯಾಗಿ ಟ್ವೀಟ್ ಮಾಡಿದ್ದು, ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

My god, it was mind-blowing: ರಿಷಬ್ ನಟನೆ ನಿರ್ದೇಶನಕ್ಕೆ ಸ್ಟಾರ್ ಡೈರೆಕ್ಟರ್ ಅಟ್ಲೀ ಫಿದಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಮುಂದಿನ ಸುದ್ದಿ
Show comments