Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣ ನಟಿ ಜಾಕ್ವೆಲಿನ್ ಗೆ ಇಡಿ ವಿಚಾರಣೆ ಸಂಕಷ್ಟ

ಜಾಕ್ವೆಲಿನ್ ಫರ್ನಾಂಡಿಸ್
ಮುಂಬೈ: ಬಾಲಿವುಡ್ ನಟಿ, ಕನ್ನಡದ ವಿಕ್ರಾಂತ್ ರೋಣ ಸಿನಿಮಾದ ಅತಿಥಿ ಪಾತ್ರಧಾರಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಈಗ ಇಡಿ ಸಂಕಷ್ಟ ಎದುರಾಗಿದೆ.

Photo Courtesy: Google

ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದೆಹಲಿಯ ಕಚೇರಿಯಲ್ಲಿ ವಿಚಾರಣೆಗೊಳಪಡಿಸಿದ್ದಾರೆ.

ಸುಕೇಶ್ ಚಂದ್ರಶೇಖರ್ ಎಂಬಾತನ ಜೊತೆಗಿನ ಹಣಕಾಸಿನ ವ್ಯವಹಾರದ ಕುರಿತಾಗಿ ಜಾಕ್ವೆಲಿನ್ ರನ್ನು ವಿಚಾರಣೆಗೊಳಪಡಿಸಲಾಗಿದೆ. ಸುಕೇಶ್ ಅಕ್ರಮ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನಲ್ಲಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಐವರು ಕಾಮುಕರಿಂದ ಅಪ್ರಾಪ್ತೆಯ ಮೇಲೆ ಮಾನಭಂಗ