Webdunia - Bharat's app for daily news and videos

Install App

ಶಾರುಖ್ ಪುತ್ರ ಆರ್ಯನ್ ಖಾನ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ

Webdunia
ಗುರುವಾರ, 11 ನವೆಂಬರ್ 2021 (10:00 IST)
ಮುಂಬೈ: ಇತ್ತೀಚೆಗಷ್ಟೇ ಡ್ರಗ್ ಕೇಸ್ ನಲ್ಲಿ ಜೈಲು ಪಾಲಾಗಿ ಹೊರಬಂದಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಯಾಗಿದೆ.

ಈ ಖಾತೆಯ ಪ್ರೊಫೈಲ್ ನಲ್ಲಿ ಆರ್ಯನ್ ಖಾನ್ ಫೋಟೋ ಇದ್ದರೆ, ಹಿನ್ನಲೆಯಲ್ಲಿ ಕುಟುಂಬದ ಫೋಟೋವಿದೆ. ಇದನ್ನು ನೋಡಿ ಆರ್ಯನ್ ಖಾತೆಯಿಂದ ಜನ ತಪ್ಪಾಗಿ ತಿಳಿಯುತ್ತಿದ್ದಾರೆ.

ಇನ್ನೊಂದು ವಿಚಾರವೆಂದರೆ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ವಾಕ್ಪ್ರಹಾರ ನಡೆಸಿದ್ದ ಎನ್ ಸಿಪಿ ನಾಯಕ ನವಾಬ್ ಮಲಿಕ್ ರನ್ನು ಬೆಂಬಲಿಸಿ ಎಂದೂ ಮನವಿ ಮಾಡಲಾಗಿದೆ. ಸದ್ಯಕ್ಕೆ ಆರ್ಯನ್ ಯಾವುದೇ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments