Select Your Language

Notifications

webdunia
webdunia
webdunia
webdunia

ಪಾಕಿಸ್ತಾನಕ್ಕೆ ಶಾರುಖ್ ಖಾನ್ 45 ಕೋಟಿ ರೂ. ದೇಣಿಗೆ ನೀಡಿದ್ದಾರೆಂಬ ಸುಳ್ಳು ಸುದ್ದಿ!

ಮುಂಬೈ , ಭಾನುವಾರ, 5 ಏಪ್ರಿಲ್ 2020 (09:37 IST)
ಮುಂಬೈ: ಕೊರೋನಾ ನೆರೆಯ ಪಾಕಿಸ್ತಾನದಲ್ಲೂ ಮರಣ ಮೃದಂಗ ಬಾರಿಸುತ್ತಿದೆ. ಈ ನಡುವೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಗೇನೂ ಕಡಿಮೆಯಿಲ್ಲ.


ಬಾಲಿವುಡ್ ನಟ ಶಾರುಖ್ ಖಾನ್ ಪಾಕಿಸ್ತಾನಕ್ಕೆ ಕೊರೋನಾ ವಿರುದ್ಧದ ಹೋರಾಟಕ್ಕೆ ನೆರವಾಗಲು 45 ಕೋಟಿ ರೂ. ನೆರವು ನೀಡಿದ್ದಾರೆಂದು ಟ್ವಿಟರ್ ನಲ್ಲಿ ಸುಳ್ಳು ಸುದ್ದಿ ಹರಿದಾಡಿತ್ತು.ಇದರ ಬೆನ್ನಲ್ಲೇ ಶಾರುಖ್ ವಿರುದ್ಧ ಟೀಕೆ ವ್ಯಕ್ತವಾಗಿತ್ತು.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ನಿಜ ಸಂಗತಿ ಬಹಿರಂಗವಾಗಿದ್ದು, ಯಾರೋ ಬೇಕೆಂದೇ ಶಾರುಖ್ ಗೆ ಕೆಟ್ಟ ಹೆಸರು ತರಲು ಈ ರೀತಿ ಶತ್ರು ದೇಶಕ್ಕೆ ಸಹಾಯ ಮಾಡಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಯ ದೀಪ ಹಚ್ಚುವ ಕರೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ