ಸಲ್ಮಾನ್ ಖಾನ್ ರನ್ನು ಮದುವೆಯಾಗಿ ಪ್ಲೀಸ್.. ಎಂದ ಅಭಿಮಾನಿಗೆ ಕತ್ರಿನಾ ಕೈಫ್ ಹೇಳಿದ್ದೇನು?!

Webdunia
ಮಂಗಳವಾರ, 19 ಫೆಬ್ರವರಿ 2019 (09:32 IST)
ಮುಂಬೈ: ಒಂದು ಕಾಲದಲ್ಲಿ ಸಲ್ಮಾನ್ ಖಾನ್ ರ ಪ್ರೇಯಸಿಯಾಗಿದ್ದ ಕತ್ರಿನಾ ಕೈಫ್ ಇದೀಗ ಜಸ್ಟ್ ಫ್ರೆಂಡ್ಸ್ ಆಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.


ಹಾಗಿದ್ದರೂ ಇವರಿಬ್ಬರೂ ಮದುವೆಯಾಗಬೇಕೆಂದು ಹಲವು ಅಭಿಮಾನಿಗಳಿಗೆ ಆಸೆಯಿದೆ. ಅದೇ ರೀತಿಯಲ್ಲಿ ಅಭಿಮಾನಿಯೊಬ್ಬರು ಕತ್ರಿನಾಗೆ ಇನ್ ಸ್ಟಾಗ್ರಾಂನಲ್ಲಿ ಸಲ್ಮಾನ್ ಖಾನ್ ರನ್ನು ಮದುವೆಯಾಗಿ ಎಂದು ಕೇಳಿಕೊಂಡಿದ್ದಾರೆ.

ಇದಕ್ಕೆ ಕತ್ರಿನಾ ‘ಹುಂ....’ ಎಂದಷ್ಟೇ ಹೇಳಿದ್ದಾರೆ. ಆದರೆ ಮದುವೆ ಯಾವಾಗ ಆಗುತ್ತೀರಿ ಎಂದಿದ್ದಕ್ಕೆ ಖಂಡಿತಾ ನಾನು ಮದುವೆಯಾಗುತ್ತೇನೆ. ನನಗೆ ಸರಿ ಎನಿಸುವ ಹುಡುಗ ಸಿಕ್ಕಾಗ ಮದುವೆಯಾಗುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments