ಸೆಲ್ಫೀ ಪಡೆದು ಪ್ರಭಾಸ್ ಕೆನ್ನೆಗೆ ಹೊಡೆದ ಅಭಿಮಾನಿ!

Webdunia
ಬುಧವಾರ, 6 ಮಾರ್ಚ್ 2019 (09:12 IST)
ಹೈದರಾಬಾದ್: ಬಾಹುಬಲಿ ಸಿನಿಮಾ ನಂತರ ಪ್ರಭಾಸ್ ಅದೆಷ್ಟೂ ಮಹಿಳೆಯರ ಆರಾಧ‍್ಯ ದೈವವಾಗಿಬಿಟ್ಟರು. ಅವರ ಅಭಿಮಾನಿಗಳ ಅಭಿಮಾನದ ಪರಾಕಾಷ್ಟೆ ಯಾವ ಮಟ್ಟಿಗೆ ಇದೆ ಎಂಬುದಕ್ಕೆ ಈ ಘಟನೆಯೊಂದು ಸಾಕ್ಷಿಯಾಗಿದೆ.


ಪ್ರಭಾಸ್ ವಿಮಾನ ನಿಲ್ದಾಣದಿಂದ ಹೊರ ಬರುತ್ತಿರುವಾಗ ಯುವತಿಯೊಬ್ಬಳು ಸೆಲ್ಫೀಗಾಗಿ ಮನವಿ ಮಾಡಿದ್ದಾಳೆ. ನಗು ನಗುತ್ತಲೇ ಆಕೆಯ ಜತೆ ಫೋಟೋಗೆ ಪೋಸ್ ಕೊಟ್ಟ ಪ್ರಭಾಸ್ ಗೆ ಆಕೆ ಕೊನೆಯಲ್ಲಿ ಖುಷಿ ತಡೆಯಲಾರದೇ ಕೆನ್ನೆಗೆ ಹೊಡೆದಿದ್ದಾಳೆ!

ಅಭಿಮಾನಿಯ ಈ ಪರಿಯ ಅಭಿಮಾನ ನೋಡಿ ದಂಗಾದ ಪ್ರಭಾಸ್ ಸಾವರಿಸಿಕೊಂಡು ನಗುತ್ತಾ ಇನ್ನೊಬ್ಬ ಅಭಿಮಾನಿ ಜತೆ ಸೆಲ್ಫೀಗೆ ಪೋಸ್ ಕೊಟ್ಟಿದ್ದಾರೆ! ಅಭಿಮಾನವೆಂದರೆ ಹೀಗೂ ಉಂಟೇ?!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments