Webdunia - Bharat's app for daily news and videos

Install App

ನಟ ಫರಾನ್ ಅಖ್ತರ್ ಮಾಡಿರುವ ಈ ಕೆಲಸ ಅಭಿಮಾನಿಗಳಿಗೆ ಬೇಸರವನ್ನುಂಟುಮಾಡುವುದಂತು ಗ್ಯಾರಂಟಿ!

Webdunia
ಗುರುವಾರ, 29 ಮಾರ್ಚ್ 2018 (05:57 IST)
ಮುಂಬೈ : ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಸಿನಿಮಾ ತಾರೆಯರೇ ಸಕ್ರಿಯವಾಗಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಬಾಲಿವುಡ್ ನಟ ಫರಾನ್ ಅಖ್ತರ್ ಅವರು ಮಾತ್ರ ಸಾಮಾಜಿಕ ಜಾಲತಾಣಗಳಲ್ಲೊಂದಾದ ತಮ್ಮ ಫೇಸ್ ಬುಕ್  ಖಾತೆಯನ್ನು ಡಿಲೀಟ್ ಮಾಡಿದ್ದಾರೆ.


ಈ ಬಗ್ಗೆ ಅವರು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಫೇಸ್ಬುಕ್ ವೈಯಕ್ತಿಕ ಅಕೌಂಟ್ ರದ್ದು ಮಾಡ್ತಿದ್ದೇನೆ. ಅದಕ್ಕೆ ಎಂದೂ ವಾಪಸ್ ಆಗಲ್ಲ. ಆದ್ರೆ ಅಭಿಮಾನಿಗಳ ಪೇಜ್ FarhanAkhtarLive page ಡಿಲೀಟ್ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಇವರು ಯಾವ ಕಾರಣಕ್ಕೆ ಫೇಸ್ಬುಕ್ ಅಕೌಂಟ್ ಡಿಲೀಟ್ ಮಾಡ್ತಿದ್ದೇನೆ ಎಂಬುದನ್ನು ತಿಳಿಸಿಲ್ಲ. ಆದರೆ  ಇವರು ಫೇಸ್ಬುಕ್ ಅಕೌಂಟ್ ಡಿಲೀಟ್ ಮಾಡಿದ್ದು ಅವರ ಅಭಿಮಾನಿಗಳಿಗೆ ಬೇಸರವನ್ನುಂಟುಮಾಡುವುದಂತು ನಿಜ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments