Webdunia - Bharat's app for daily news and videos

Install App

ನಾನು ಬದುಕೇ ಇದ್ದೇನೆ: ವದಂತಿಗಳಿಗೆ ಬ್ರೇಕ್ ಹಾಕಿದ ನಟಿ

Webdunia
ಸೋಮವಾರ, 20 ಫೆಬ್ರವರಿ 2017 (15:37 IST)
ತಾನು ಸಂಪೂರ್ಣವಾಗಿ ಆರೋಗ್ಯವಾಗಿ, ಸಂತೋಷವಾಗಿ ಇದ್ದೇನೆ ಎಂದು ಬಾಲಿವುಡ್‌ನ ಖ್ಯಾತ ನಟಿ ಫರೀದಾ ಜಲಾಲ್ ತಿಳಿಸಿದ್ದಾರೆ. ತಾನು ಮೃತಪಟ್ಟಿದ್ದೇನೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಹಿನ್ನೆಲೆಯಲ್ಲಿ ತಾನು ಬದುಕಿದ್ದೇನೆ ಇನ್ನೂ ಸತ್ತಿಲ್ಲ ಎಂದು ಹೇಳಬೇಕಾದ ಪರಿಸ್ಥಿತಿ ಅವರದು.
 
ಈ ವಯಸ್ಸಲ್ಲಿ ಪಾಪ ಅವರಿಗೆ ಈ ರೀತಿ ಮಾನಸಿಕ ವೇದನೆ ಕೊಡಬಾರದಿತ್ತು. ಈ ರೀತಿಯ ವದಂತಿಗಳನ್ನು ಯಾಕಾದರೂ ಹರಡುತ್ತಾರೋ ತನಗೆ ಅರ್ಥವಾಗುತ್ತಿಲ್ಲ ಎಂದು 67 ವರ್ಷಗಳ ಫರೀದಾ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಯಾವುದೇ ಆಧಾರ ಇಲ್ಲದ ಈ ರೀತಿಯ ವದಂತಿಗಳು ಅದೆಲ್ಲಿಂದ ಬರುತ್ತವೋ ಗೊತ್ತಿಲ್ಲ ಎಂದಿದ್ದಾರೆ. 
 
ಅದನ್ನು ಕೇಳಿ ಮೊದಲು ಜೋರಾಗಿ ನಗುಬಂತು. ಆದರೆ ನನ್ನ ಮನೆಯಲ್ಲಿನ ಫೋನ್ ಮಾತ್ರ ಹೊಡೆದುಕೊಳ್ಳುತ್ತಲೇ ಇದೆ. ಎಲ್ಲರೂ  ಅದೇ ಪ್ರಶ್ನೆ ಕೇಳುತ್ತಿದ್ದಾರೆ. ಇದರಿಂದ ಸ್ವಲ್ಪ ಕಸಿವಿಸಿಯಾಗುತ್ತಿದೆ ಎಂದಿದ್ದಾರೆ. ಶೀಘ್ರದಲ್ಲೇ ತೆರೆಕಾಣಲಿರುವ ’ಸರ್ಗೋಷಿಯಾನ್’ ಎಂಬ ಚಿತ್ರದಲ್ಲಿ ಮತ್ತೊಮ್ಮೆ ಕಾಶ್ಮೀರಿ ಮಹಿಳೆಯಾಗಿ ಅವರು ಕಾಣಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments