Webdunia - Bharat's app for daily news and videos

Install App

ಕೊನೆಗೂ ಸೋನಂ ಕಪೂರ್ ಮದುವೆ ದಿನಾಂಕ ಫಿಕ್ಸ್ ಆಯ್ತು!

Webdunia
ಗುರುವಾರ, 3 ಮೇ 2018 (11:26 IST)
ಮುಂಬೈ : ಬಾಲಿವುಡ್ ನ ಹಿರಿಯ ನಟ ಅನಿಲ್ ಕಪೂರ್ ಅವರ  ಮಗಳು ನಟಿ ಸೋನಂ ಕಪೂರ್ ಅವರ  ಮದುವೆಯ ಬಗ್ಗೆ ಹಲವು ರೂಮರ್ಸ್ ಗಳು ಕೇಳಿಬಂದಿದ್ದು, ಇದೀಗ ಅವರ ಮದುವೆ ಡೇಟ್ಸ್ ಪಿಕ್ಸ್ ಆಗಿರುವುದಾಗಿ ಕಪೂರ್ ಕುಟುಂಬದವರು ತಿಳಿಸಿದ್ದಾರೆ.


ನಟಿ ಸೋನಂ ಕಪೂರ್ ಅವರು ದೆಹಲಿ ಮೂಲದ ವ್ಯಾಪಾರಿ ಆನಂದ್ ಅಹುಜಾ ಅವರನ್ನು ಕೈ ಹಿಡಿಯಲಿದ್ದು, ಇವರ ಮದುವೆ ಸಮಾರಂಭವು ಮೇ 8ರಂದು ಮುಂಬೈನಲ್ಲಿ ನಡೆಲಿದೆ. ಈಗಾಗಲೇ ಎರಡು ಕುಟುಂಬದವರು ಮದುವೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸೋನಂ ಮತ್ತು ಆನಂದ್ ಮದುವೆ ವಿಷಯ ತಿಳಿಸಲು ತುಂಬಾ ಖುಷಿಯಾಗುತ್ತಿದೆ. ಮೇ 8ರಂದು ಮುಂಬೈನಲ್ಲಿ ಮದುವೆ ನಡೆಯಲಿದೆ. ಇದು ಒಂದು ನಿಕಟ ಸಂಬಂಧವಾಗಿದ್ದು, ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸಬೇಕು ಎಂದು ವಿನಂತಿಸುತ್ತೇವೆ. ನಿಮ್ಮ ಆರ್ಶೀವಾದಕ್ಕೆ ಧನ್ಯವಾದಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments