Webdunia - Bharat's app for daily news and videos

Install App

ಬಿಟೌನ್‌ನಲ್ಲಿ ಸೌಂದರ್ಯಕ್ಕೆ ಹೆಚ್ಚು ಪ್ರಾಶಸ್ತ್ಯ - ಪ್ರಾಂಚಿ ದೇಸಾಯಿ

Webdunia
ಸೋಮವಾರ, 8 ಆಗಸ್ಟ್ 2016 (16:27 IST)
ಬಾಲಿವುಡ್ ನಟಿ ಪ್ರಾಂಚಿ ದೇಸಾಯಿ ಮುಂಬರುವ ಚಿತ್ರ ರಾಕ್ ಆನ್ 2 ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟಿ ಪ್ರಾಂಚಿ ದೇಸಾಯಿ ಚಿತ್ರರಂಗದಲ್ಲಿ ಸೌಂದರ್ಯಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇಂಡಸ್ಟ್ರಿಯಲ್ಲಿ ಜನರು ಪ್ರತಿಭೆಗಿಂತಲೂ, ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರರಂಗದಲ್ಲಿ ಬಹಳಷ್ಟು ಚಾಣಾಕ್ಷ ನಟರಿದ್ದಾರೆ. ಎಲ್ಲರಿಗೂ ಒಂದೇ ಸ್ಥಾನ ಪಡೆದುಕೊಳ್ಳೇಕೆ ಆಗಿಲ್ಲ. ಇದಕ್ಕೆ ಹಲವು ಕಾರಣಗಳಿರಬಹುದು. ಆದ್ರೆ ಬಿಟೌನ್‌ನಲ್ಲಿ ಸೌಂದರ್ಯಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತದೆ ಎಂದು ಪ್ರಾಂಚಿ ತಿಳಿಸಿದ್ದಾರೆ.

27 ವರ್ಷದ ಪ್ರಾಂಚಿ ದೇಸಾಯಿ ಅಜರ್ ಚಿತ್ರದಲ್ಲಿ ನಟಿಸುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದರು.. ಅದಾದ ಮೇಲೆ ಕೆಲ ಟಿವಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. 

ಅಮಾಯಕ ಪಾತ್ರಗಳಲ್ಲಿ ನಟಿಸುವುದು ಬೇಸರ ತಂದಿದೆ ಎಂದು ಈ ಹಿಂದೆ ಪ್ರಾಂಚಿ ದೇಸಾಯಿ ತಿಳಿಸಿದ್ದರು. ನಾನು ವಿಭಿನ್ನ ಪಾತ್ರಗಳಲ್ಲಿ ನಟಿಸಲು ಬಯಸುತ್ತಿದ್ದೇನೆ. ನಾನು ಪದೇ ಪದೇ ಅಮಾಯಕ ಪಾತ್ರಗಳಲ್ಲಿ ನಟಿಸುವುದು ಕೂಡ ನನ್ನ ಅಭಿಮಾನಿಗಳಿಗೂ ಬೇಸರ ತಂದಿದೆ ಎಂದು ಪ್ರಾಂಚಿ ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments