ಕೊನೆಗೂ ತಮ್ಮ ಭಾವಿಪತಿ ಬಗ್ಗೆ ಬಾಯ್ಬಿಟ್ಟ ನಟಿ ನಯನತಾರಾ!

Webdunia
ಸೋಮವಾರ, 26 ಮಾರ್ಚ್ 2018 (06:26 IST)
ಚೆನ್ನೈ : ಕನ್ನಡದ ಸೂಪರ್ ಸೇರಿದಂತೆ ಹಲವು ತಮಿಳು, ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ ನಟಿ ನಯನತಾರ ಅವರು ತಮ್ಮ ಖಾಸಗಿ ಜೀವನಕ್ಕೆ ಸಂಬಂಧಪಟ್ಟ ವಿಷಯವೊಂದರ ಬಗ್ಗೆ ಬಹಿರಂಗವಾಗಿ ತಿಳಿಸಿದ್ದಾರೆ.


ನಟಿ ನಯನತಾರಾ ಹಾಗೂ ನಿರ್ದೇಶಕ, ಸಾಹಿತಿ ಹಾಗೂ ನಟ ವಿಘ್ನೇಶ್ ಶಿವಾನಿ ಇಬ್ಬರು ರಜೆಯ ಸಂದರ್ಭದಲ್ಲಿ ಮೋಜು ಮಸ್ತಿ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಕೆಲವರಲ್ಲಿ ಅವರಿಬ್ಬರಿಗೂ ಸಂಬಂಧವಿರಬಹುದು ಎಂಬ ಕುತೂಹಲ ಮೂಡಿತ್ತು.


ಆದರೆ ಇತ್ತೀಚೆಗೆ ನಡೆದ ಸುದ್ದಿಮಾಧ್ಯವೊಂದು ಆಯೋಜಿಸಿದ್ದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ ನಟಿ ನಯನತಾರಾ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟಿ,’ ನಿರ್ದೇಶಕ, ಸಾಹಿತಿ ಹಾಗೂ ನಟ ವಿಘ್ನೇಶ್ ಶಿವಾನಿಯ ಜೊತೆ ನನಗೆ ಸಂಬಂಧವಿದೆ. ಇನ್ನು ಮುಂದೆ ವಿಘ್ನೇಶ್'ನನ್ನು ನನ್ನ ಭಾವಿಪತಿ ಎಂದು ಕರೆಯಿರಿ. ಇಬ್ಬರೂ ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments