ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ವಂಚನೆ ಪ್ರಕರಣ ದಾಖಲು

Webdunia
ಭಾನುವಾರ, 14 ನವೆಂಬರ್ 2021 (16:41 IST)
ಮುಂಬೈ: ಇತ್ತೀಚೆಗಷ್ಟೇ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರಾಜ್ ಕುಂದ್ರಾಗೆ ಈಗ ಮತ್ತೊಂದು ಆಘಾತ ಎದುರಾಗಿದೆ.

ರಾಜ್ ಕುಂದ್ರಾ ಮತ್ತು ಪತ್ನಿ, ನಟಿ ಶಿಲ್ಪಾ ಶೆಟ್ಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಉದ್ಯಮವೊಂದರಲ್ಲಿ 1.5 ಕೋಟಿ ರೂ. ತೊಡಗಿಸಿಕೊಳ್ಳಲು ಸಲಹೆ ನೀಡಿದ್ದ ರಾಜ್ ಕುಂದ್ರಾ ದಂಪತಿ ತಮಗೆ ವಂಚನೆ ಮಾಡಿದ್ದಾರೆಂದು ಫಿಟ್ನೆಸ್ ಕಂಪನಿಯೊಂದರ ಮಾಲಿಕರಾಗಿರುವ ಕಾಶಿಫ್ ಖಾನ್ ಎಂಬವರು ದೂರು ನೀಡಿದ್ದಾರೆ.

ನಿಮ್ಮ ಉದ್ಯಮ ಲಾಭಕರ ಮಾಡಲು ಜಿಮ್ ಮತ್ತು ಸ್ಪಾ ತೆರೆಯಲು ಸಹಾಯ ಮಾಡುವುದಾಗಿ ಹಣ ಪಡೆದಿದ್ದಾರೆ ಎಂದು ಕಾಶಿಫ್ ಆರೋಪಿಸಿದ್ದಾರೆ. ಈ ಸಂಬಂಧ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments