ಫಸ್ಟ್ ರ್ಯಾಂಕ್ ರಾಜುವಿನ ಹೊಸ ಅವತಾರ

Webdunia
ಮಂಗಳವಾರ, 19 ಜುಲೈ 2016 (11:52 IST)
ಗುರುನಂದನ್. ಕನ್ನಡ ಕಿರುತೆರೆಯ ಮೂಲಕ ಚಂದನವನಕ್ಕೆ ಕಾಲಿಟ್ಟ ಸುರ ಸುಂದರಾಂಗ. ಧಾರಾವಾಹಿಗಳಲ್ಲಿ ಅಭಿನಯಿಸ್ದರೂ ಗುರುನಂದನ್ ಅವರನ್ನು ಜನ ಗುರುತಿಸಿದ್ದು ಮಾತ್ರ ಫಸ್ಟ್ ರ್ಯಾಂಕ್ ರಾಜು ಸಿನಿಮಾದ ಮೂಲಕವೇ. ಮೊದಲ ಸಿನಿಮಾದಲ್ಲಿ ತನ್ನ ಪಾತ್ರದ ಮೂಲಕ ಅಭಿಮಾನಿಗಳನ್ನು ಮರಳು ಮಾಡಿದ  ಗುರುನಂದನ್ ಇದೀಗ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 
ಗುರುನಂದನ್ ಸಿನಿಮಾವೊಂದರಲ್ಲಿ ಅಭಿನಯಿಸುತ್ತಾರೆ ಅನ್ನೋ ಸುದ್ದಿ ಬಹುದಿನಗಳಿಂದ ಸ್ಯಾಂಡಲ್ ವುಡ್ ಅಂಗಳದಲ್ಲಿ ಕೇಳಿ ಬರುತ್ತಲೇ ಇತ್ತು.ಆದ್ರೆ ಯಾವ ಸಿನಿಮಾ ಅನ್ನೋದು ಮಾತ್ರ ಬಹಿರಂಗವಾಗಿರಲಿಲ್ಲ. ಸಿನಿಮಾಕ್ಕೆ ಹೆಸರು ಫಿಕ್ಸ್ ಆಗಿರಲಿಲ್ಲ.ಆದ್ರೆ ಇದೀಗ ಸಿನಿಮಾಕ್ಕೆ ಹೆಸರಿಡಲಾಗಿದೆ.

ಗುರುನಂದನ್ ಅಭಿನಯದ ಚಿತ್ರಕ್ಕೆ 'ರಾಜು ರಂಗಿತರಂಗ' ಎಂದು ಹೆಸರಿಡಲಾಗಿದೆ. ಜೊತೆಗೆ, 'ಫಸ್ಟ್ ರ್ಯಾಂ ಕೂ ಅಲ್ಲ, ಸೆಕೆಂಡ್ ರ್ಯಾಂ ಕೂ ಅಲ್ಲ..' ಎಂಬ ಟ್ಯಾಗ್ಲೈಗನ್ ಇದೆ.
 
ಇನ್ನು ರಂಗಿತರಂಗ ಸಿನಿಮಾಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಇದೊಂದು ಕಾಮಿಡಿ ಚಿತ್ರವಂತೆ. ರಾಜು ಎಂಬ ಹುಡುಗನ ಕಥೆಯಂತೆ. ಅದನ್ನೇ ವಿಭಿನ್ನ ಟೈಟಲ್ ಇಟ್ಟುಕೊಂಡು, ಚಿತ್ರತಂಡ ಕಥೆ ಹೇಳುವುದಕ್ಕೆ ಹೊರಟಿದೆ. 'ಫಸ್ಟ್ ರ್ಯಾಂಸಕ್‌ ರಾಜು  ' ಚಿತ್ರದ ನಿರ್ದೇಶಕ ನರೇಶ್, ನಾಯಕ ಗುರುನಂದನ್ ಹಾಗೂ ತಾಂತ್ರಿಕ  ವರ್ಗ ಈ ಸಿನಿಮಾದಲ್ಲಿ ಮತ್ತೆ ಒಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ಮುಂದಿನ ಸುದ್ದಿ
Show comments