Webdunia - Bharat's app for daily news and videos

Install App

ಈ ಪ್ರಾಣಿಯಿಂದಾಗಿ ನಟಿ ಅನುಷ್ಕಾ ಶರ್ಮಾ ಮಾಂಸಹಾರ ತ್ಯಜಿಸಿದರಂತೆ!

Webdunia
ಶುಕ್ರವಾರ, 27 ಜುಲೈ 2018 (07:10 IST)
ಮುಂಬೈ : ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮಾಂಸಹಾರ ತ್ಯಜಿಸಿ ಸಸ್ಯಹಾರಿಯಾಗಿದ್ದಾರಂತೆ. ಇದಕ್ಕೆ ಕಾರಣ ಒಂದು ಪ್ರಾಣಿಯಂತೆ. ಈ ವಿಚಾರವನ್ನು  ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅನುಷ್ಕಾ ಶರ್ಮಾ ಅವರು ,’ ನಾನು ಸಸ್ಯಹಾರಿಯಾಗಿರುವುದು ತುಂಬಾ ಖುಷಿ ತಂದಿದೆ. ನನ್ನ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಹೆಚ್ಚು ಶಕ್ತಿ ಹೊಂದಿದ್ದೇನೆ. ನನ್ನ ಆಹಾರಕ್ಕಾಗಿ ಇನ್ಮುಂದೆ ಯಾವುದೇ ಪ್ರಾಣಿ ಬಲಿ ಮಾಡುವುದಿಲ್ಲವೆಂದು ಹೇಳಿದ್ದಾರೆ.


ಹಾಗೇ ಅನುಷ್ಕಾ ಸಸ್ಯಹಾರ ತ್ಯಜಿಸಲು ಸಾಕು ನಾಯಿ ಕಾರಣವಂತೆ. ನಾಯಿಗೆ ಮಾಂಸ-ಮೀನಿನ ವಾಸನೆ ಇಷ್ಟವಿರಲಿಲ್ಲವಂತೆ. ಹಾಗಾಗಿ ಅನುಷ್ಕಾ ಮಾಂಸ ತ್ಯಜಿಸಿದ್ದರಂತೆ. ಕೆಲ ದಿನಗಳ ಹಿಂದಷ್ಟೇ ಪ್ರಾಣಿ ಹಿಂಸೆ ವಿರೋಧಿಸುವ ಜಾಹೀರಾತೊಂದರಲ್ಲೂ ಕೂಡ  ಅನುಷ್ಕಾ ಕಾಣಿಸಿಕೊಂಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ಮುಂದಿನ ಸುದ್ದಿ
Show comments