ಬಾಲಿವುಡ್ ನಟಿ ರಾಣಿ ಮುಖರ್ಜಿ ತಮ್ಮ ಹುಟ್ಟುಹಬ್ಬವನ್ನು ಈ ಕಾರಣಕ್ಕಾಗಿ ಆಚರಿಸುವುದಿಲ್ಲವಂತೆ!

Webdunia
ಬುಧವಾರ, 21 ಮಾರ್ಚ್ 2018 (12:13 IST)
ಮುಂಬೈ : ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರಿಗೆ ಬುಧವಾರ(ಇಂದು) ಹುಟ್ಟುಹಬ್ಬದ ಸಂಭ್ರಮ. ಆದರೆ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಇಂದು  40ನೇ ವಸಂತಕ್ಕೆ ಕಾಲಿಡುತ್ತಿದ್ದ ನಟಿ ರಾಣಿ ಮುಖರ್ಜಿ ಅವರು ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಬೇಕೆಂದುಕೊಂಡಿದ್ದರಂತೆ. ಆದರೆ ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿ ಅವರು ಅಕಾಲಿಕ ಮರಣ ಹೊಂದಿದ್ದರಿಂದ ಇಡೀ ಬಾಲಿವುಡ್ ಚಿತ್ರರಂಗವೇ ದುಃಖದಲ್ಲಿ ಮುಳುಗಿದೆ. ಆದ ಕಾರಣ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.


ಮಾರ್ಚ್ 21, 1978ರಂದು ಮುಂಬೈನಲ್ಲಿ ಜನಿಸಿದ ರಾಣಿ ಮುಖರ್ಜಿ ಅವರು 1997ರಲ್ಲಿ ‘ರಾಜಾ  ಆಯೇಗಿ ಭಾರತ್’ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದರು. ನಂತರ ಸ್ಟಾರ್ ನಟರ ಜೊತೆ ಅಭಿನಯಿಸಿದ ಇವರು ನಟಿಯಾಗಿ ಮಾತ್ರವಲ್ಲ  ನಿರ್ಮಾಪಕಿಯಾಗಿಯೂ ಸಹ ಹೆಸರು ಮಾಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments