Webdunia - Bharat's app for daily news and videos

Install App

ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಲವ್ ಆಂಡ್ ಬ್ರೆಕಪ್

Webdunia
ಸೋಮವಾರ, 18 ಡಿಸೆಂಬರ್ 2023 (12:01 IST)
ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್  ಸದಾ ಕಾಲ ತಮ್ಮ ಲವ್ ಲೈಫ್ ಮತ್ತು ಬ್ರೇಕಪ್‌ಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಅಂದ್ಹಾಗೆ ಇದೀಗ ಮತ್ತೆ ಅಂತಹದೇ ಸುದ್ದಿ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಸುಷ್ಮಿತಾ ಮತ್ತು ರಿತಿಕ್ ಕೆಲವು ಬಾರಿ ಭೇಟಿಯಾಗಿದ್ದರೂ ಅದು ಕೇವಲ ಗೆಳೆತನದ ದೃಷ್ಟಿಯಿಂದ ಮಾತ್ರ. ಅವರಿಬ್ಬರಲ್ಲಿ ನಡುವೆ ಯಾವುದೇ ಲವ್ವಿಡವ್ವಿ ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.
 
ಬಾಲಿವುಡ್ ಮಾದಕ ನಟಿ ಸುಷ್ಮಿತಾ ಸೇನ್ ಲವ್ ಲೈಫ್ ಮತ್ತೆ ಬ್ರೆಕಪ್‌ನಿಂದಾಗಿ ಹೈಡ್‌ಲೈನ್ ಸುದ್ದಿಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಗ್ರೂಪ್ ಆಫ್ ಹೋಟೆಲ್ಸ್ ಮಾಲೀಕ ರಿತಿಕ್ ಭಾಸಿನ್ ಅವರೊಂದಿಗೆ ಡೇಟಿಂಗ್‌ನಲ್ಲಿದ್ದ ಸೇನ್‌, ಇದೀಗ ಬ್ರೆಕಪ್ ಆಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.    
 
ಕಳೆದ ಎರಡು ವರ್ಷಗಳ ಹಿಂದೆ ಸುಷ್ಮಿತಾ ಸೇನ್ ಮತ್ತು ರಿತಿಕ್ ವಿವಾಹವಾಗಲಿದ್ದು, ಒಂದಾಗಿ ಬಾಳಲು ಮನೆಯೊಂದನ್ನು ಖರೀದಿಸುತ್ತಿದ್ದಾರೆ ಎನ್ನುವ ವರದಿಗಳು ಹರಡಿದ್ದವು. ಆದರೆ. ಅವರ ಗೆಳೆಯರ ಪ್ರಕಾರ ಆರು ತಿಂಗಳುಗಳಿಂದ ಇಬ್ಬರು ಒಬ್ಬರನ್ನೊಬ್ಬರನ್ನು ಭೇಟಿಯೇ ಆಗಿಲ್ಲವಂತೆ.
 
ಆದಾಗ್ಯೂ, ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸುಶ್ಮಿತಾ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ರಹಸ್ಯ ಪೋಸ್ಟ್‌ಗಳನ್ನು ಪ್ರಕಟಿಸಿದಾಗ ಸುಷ್ಮಿತಾಗೆ ಹೊಸ ಪ್ರಿಯಕರ ದೊರೆತಿರಬಹುದು ಎಂದು ಭಾವಿಸಲಾಗಿತ್ತು.
 
ನೋ ಪ್ರಾಬ್ಲಮ್ ಚಿತ್ರದಲ್ಲಿ ನಟಿಯಾಗಿ ಕಾಣಿಸಿಕೊಂಡಿದ್ದ ಸುಷ್ಮಿತಾ ಸೇನೆ ನಂತರ ದೊಡ್ಡಪರದೆಯತ್ತ ಮುಖಹಾಕಿಯೂ ಮಲಗಿಲ್ಲ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ