Webdunia - Bharat's app for daily news and videos

Install App

ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಮಿಚೆಲ್ ಒಬಾಮ ಜತೆ ಕೈ ಜೋಡಿಸಿದ ನಟಿ ಫ್ರೀಡಾ

Webdunia
ಶುಕ್ರವಾರ, 17 ಜೂನ್ 2016 (15:54 IST)
'ಗ್ಲೋಬಲ್ ಗರ್ಲ್ಸ್ ಎಜುಕೇಷನ್‌'ಗಾಗಿ ಅಮೇರಿಕಾ ಅಧ್ಯಕ್ಷ ಒಬಾಮ ಪತ್ನಿ ಮಿಚೆಲ್ ಜತೆ ಹಾಲಿವುಡ್ ನಟಿ ಫ್ರೀಡಾ ಪಿಂಟೋ ಕೈ ಜೋಡಿಸಿದ್ದಾರೆ.ಅಮೇರಿಕಾ ಪ್ರಥಮ ಮಹಿಳೆ ಮಿಚೆಲ್ ಜತೆಗೆ ಹಾಲಿವುಡ್ ನಟಿ ಜಾಗತಿಕ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಲಿಬೇರಿಯಾ, ಮೊರಾಕ್ಕೊ, ಹಾಗೂ ಸ್ಪೇನ್‌ಗಳಲ್ಲಿ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ. 
'ಗ್ಲೋಬಲ್ ಗರ್ಲ್ಸ್ ಎಜುಕೇಷನ್ ಸ್ಕಿಮ್‌'ಗಾಗಿ ಹಾಲಿವುಡ್ ನಟಿ ಫ್ರೀಡಾ ಪಿಂಟೋ ಪ್ರಚಾರ ಮಾಡಲಿದ್ದಾರೆ. ಲಿಬೇರಿಯಾ,ಮೊರಾಕ್ಕೊ ಹಾಗೂ ಸ್ಪೇನ್ ರಾಜ್ಯಗಳಿಗೆ ತೆರಳಲಿದ್ದಾರೆ. 
 
ಪಿಂಟೋ ಪ್ರಥಮ ಮಹಿಳೆಯಾಗಿದ್ದಾರೆ. ಮೊದಲ ಬಾರಿಗೆ ತನ್ನ ಮಕ್ಕಳಾದ ಸಶಾ ಹಾಗೂ ಮಾಲಿಯಾ ಹಾಗೂ ಅಜ್ಜಿ ಮರಿಯನ್ ಜತೆಗೆ ಜೂನ್ 27 ರಿಂದ ಜುಲೈ 1ರವರೆಗೆ ಲಿಬೀರಿಯಾ,ಮೊರಾಕ್ಕೊ, ಹಾಗೂ ಸ್ಪೇನ್ ಗಳಿಗೆ ತೆರಳಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಹೆಣ್ಣುಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಪಿಂಟೋ ಸಹಾಯ ಮಾಡಲು ಮುಂದಾಗಿದ್ದಾರೆ. ಲೀಬಿರಿಯಾ,ಮೊರಾಕ್ಕೊ ಹಾಗೂ ಸ್ಪೇನ್ ದೇಶಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣದಲ್ಲಾಗುತ್ತಿರುವ ಕೊರತೆಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಅಲ್ಲದೇ ಮೊರಾಕ್ಕೊದ ಅಧ್ಯಕ್ಷ ಜಾನ್ಸನ್ ಅವರನ್ನು ಪಿಂಟೋ ಭೇಟಿ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments