Webdunia - Bharat's app for daily news and videos

Install App

ಪುತ್ರ ಆರ್ಯನ್ ಖಾನ್ ಪರಿಸ್ಥಿತಿಗೆ ಕುಸಿದುಬಿದ್ದ ಗೌರಿ ಖಾನ್

Webdunia
ಶನಿವಾರ, 9 ಅಕ್ಟೋಬರ್ 2021 (16:45 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಸಿಲುಕಿಕೊಂಡಿರುವ ಪುತ್ರ ಅವಸ್ಥೆ ನೋಡಿ ತಾಯಿ ಗೌರಿ ಖಾನ್ ಬಿಕ್ಕಿ ಬಿಕ್ಕಿ ಅಳುತ್ತಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ.


ನಿನ್ನೆ ನ್ಯಾಯಾಲಯದಲ್ಲಿ ಆರ್ಯನ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದರಿಂದ ಆಘಾತಕ್ಕೊಳಗಾದ ಗೌರಿ ಖಾನ್ ಕಾರಿನಲ್ಲೇ ಬಿಕ್ಕಿ ಬಿಕ್ಕಿ ಅಳುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಆದರೆ ಅತ್ತ ಆರ್ಯನ್ ಜೈಲಿನತ್ತ ಶಾಂತ ಚಿತ್ತರಾಗಿ ಸಾಗಿದ್ದಾರೆ. ಇದಕ್ಕೂ ಮೊದಲು ಶಾರುಖ್ ಪುತ್ರನನ್ನು ಅಪ್ಪಿ ಸಾಂತ್ವನಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments