Webdunia - Bharat's app for daily news and videos

Install App

ಟಾಪ್‌ಲೆಸ್‌ ಅವತಾರದಲ್ಲಿ ನಟಿ ಗೆಹನಾ ವಸಿಷ್ಠ್

Webdunia
ಗುರುವಾರ, 26 ಜನವರಿ 2017 (13:04 IST)
ರಾಷ್ಟ್ರಧ್ವಜವನ್ನು ತನ್ನ ಮೈಗೆ ಸುತ್ತಿಕೊಂಡು ಇಡೀ ದೇಶದ ಗಮನಸೆಳೆದಿದ್ದ ನಟಿ ಗೆಹನಾ ವಸಿಷ್ಠ್. ಭಾರತದ ಅಥ್ಲೇಟ್ ಗಳು ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದರೆ ತಾವು ಬೆತ್ತಲೆ ಓಡುವುದಾಗಿ ಪ್ರಕಟಿಸಿ ವಿವಾದಕ್ಕೀಡಾಗಿದ್ದರು ಈ ಗೆಹನಾ. ಇದೀಗ ಟಾಪ್‌ಲೆಸ್‌ನಲ್ಲಿ ಎಲ್ಲರ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ.
 
ಈ ರೀತಿಯ ಬೋಲ್ಡ್ ಚಿತ್ರಗಳನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳುವುದು ಈ ಬೆಡಗಿಯ ಹವ್ಯಾಸಗಳಲ್ಲಿ ಒಂದು. ಈ ಫೋಟೋಗೆ “A girl and her bed ...is an endless love affair .... but I want my love to go more more and more with some 1 special .” ಎಂದು ಕ್ಯಾಪ್ಷನ್ ಕೊಟ್ಟಿದ್ದಾಳೆ ಗೆಹನಾ.
 
ಇದರರ್ಥ ಹಾಸಿಗೆಗಷ್ಟೇ ಅಲ್ಲ ನನ್ನ ಪ್ರೀತಿ ಸೀಮಿತ...ಮುಂದೆ ವಿಶೇಷ ವ್ಯಕ್ತಿಗೂ ಮೀಸಲು ಎಂದಿದ್ದಾರೆ. ಆ ವಿಶೇಷ ವ್ಯಕ್ತಿ ಯಾರು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಮುಂದೆ ಹಾಸಿಗೆ ಜೊತೆಗೆ ತನ್ನ ಬಾಯ್‌ಫ್ರೆಂಡ್ ಫೋಟೋವನ್ನೂ ಹಂಚಿಕೊಳ್ಳಬಹುದೇನೋ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments