Webdunia - Bharat's app for daily news and videos

Install App

ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಅವರ ಅಭಿಮಾನಿಗಳಿಗೊಂದು ಸಿಹಿಸುದ್ದಿ ಏನು ಗೊತ್ತಾ...?

Webdunia
ಗುರುವಾರ, 8 ಮಾರ್ಚ್ 2018 (06:25 IST)
ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ  ರಣ್‍ವೀರ್ ಸಿಂಗ್ ಅವರು ಯಾವಾಗ ಮದುವೆಯಾಗುತ್ತಾರೆ ಎಂದು ಆತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೊಂದು ಸಿಹಿಸುದ್ದಿ. ಅದೇನೆಂದರೆ ಇನ್ನೂ 3-4 ತಿಂಗಳಲ್ಲಿ ದೀಪಿಕಾ ಹಾಗೂ ರಣ್‍ವೀರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆಂತೆ.


ದೀಪಿಕಾ ಹಾಗೂ ರಣ್‍ವೀರ್ ಅವರು  ಡೆಸ್ಟೀನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದ್ದು, ಇವರ ಮದುವೆ ಮುಂಬೈನಲ್ಲಿ ನಡೆಯುವುದಾಗಿ ರಣ್‍ವೀರ್ ಕುಟುಂಬದವರು ತಿಳಿಸಿದ್ದಾರೆ. ದೀಪಿಕಾ ಅವರ ಪೋಷಕರು ಮುಂಬೈನಲ್ಲಿರುವ ರಣ್‍ವೀರ್ ಅವರ ಮನೆಗೆ ಭೇಟಿ ನೀಡಿ ಮದುವೆ ದಿನಾಂಕವನ್ನು ನಿಗದಿಪಡಿಸಿದ್ದಾರೆ. ದೀಪಿಕಾ ಅವರು ರಣ್‍ವೀರ್ ಕುಟುಂಬದವರ ಜೊತೆ ಲಂಡನ್ ನಲ್ಲಿ ಮದುವೆಯ ಶಾಪಿಂಗ್ ಕೂಡ ಮಾಡುತ್ತಿದ್ದಾರಂತೆ. ಇವರ ಮದುವೆ ವಿಧಾನವು ದಕ್ಷಿಣ ಭಾರತದ ಸಂಪ್ರದಾಯದಂತೆ ನಡೆಯಲಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ನೇಹಿತನ ಮೊಬೈಲ್‌ನಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಪೊಲೀಸರ ಅತಿಥಿಯಾದ ಕೆ.ಆರ್.ಪುರದ ಯುವಕ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಮುಂದಿನ ಸುದ್ದಿ
Show comments