Webdunia - Bharat's app for daily news and videos

Install App

ಗೂಗಲ್ ಸಿಇಓ ಅವರು ಶಾರೂಕ್ ಖಾನ್ ಅವರ ಬಗ್ಗೆ ಹೇಳಿರುವುದೇನು ಗೊತ್ತಾ...?

Webdunia
ಭಾನುವಾರ, 31 ಡಿಸೆಂಬರ್ 2017 (07:31 IST)
ಮುಂಬೈ: ಮಾಹಿತಿ ತಂತ್ರಜ್ಞಾನದಲ್ಲಿ ಗೂಗಲ್ ಒಂದು ದೊಡ್ಡ ಸಂಸ್ಥೆಯಾಗಿ ಬೆಳೆದಿದೆ. ಹೆಚ್ಚಿನವರಿಗೆ ಗೂಗಲ್ ಬಗ್ಗೆ ಅರಿವು ಇದ್ದೆ ಇರುತ್ತೆ. ಏಕೆಂದರೆ ಮಾಹಿತಿ ತಂತ್ರಜ್ಙಾನಕ್ಕೆ ಸಂಬಂಧಿಸಿದಂತೆ ಸಾಮಾನ್ಯವಾಗಿ ಎಲ್ಲರೂ ಬಳಸುವುದು ಗೂಗಲ್ ಅನ್ನೆ. ಇದರ ಸಿಇಓ ಕೂಡ ಭಾರತೀಯರೆಂಬ ಸಂಗತಿ ಎಲ್ಲರಿಗೂ ತಿಳಿದಿದೆ.

 
ಗೂಗಲ್ ಸಿಇಓ ಆಗಿರುವ ಸುಂದರ್ ಪಿಚೈ ಅವರು ಗೂಗಲ್ ಅಷ್ಟೊಂದು ಜನಪ್ರಿಯವಾಗಲು ಕಾರಣ ಬಾಲಿವುಡ್ ನ ಬಾದ್ ಶಾ ಶಾರೂಕ್ ಖಾನ್ ಎಂಬ ವಿಷಯವನ್ನು ಹೇಳಿದ್ದಾರೆ. ಅವರು  ಗೂಗಲ್ ನ ಸಿಇಓ ಆಗಿದ್ದಾಗ  2014ರಲ್ಲಿ ಶಾರೂಕ್ ಖಾನ್ ಅವರ ‘ಹ್ಯಾಪಿ ನ್ಯೂ ಇಯರ್’ ಚಿತ್ರದ ಸಮಯದಲ್ಲಿ ನಡೆಸಿದ ಕಾರ್ಯಕ್ರಮದ ನಂತರವೇ ಗೂಗಲ್ ಜನಪ್ರಿಯತೆ ಹೆಚ್ಚಾಗಿದ್ದು ಎಂದು ಅವರು ಸ್ಟಾರ್ ಪ್ಲಸ್ ನಲ್ಲಿ ಪ್ರಸಾರವಾಗಿದ್ದ ಸಂದರ್ಶನದಲ್ಲಿ ಹೇಳಿದ್ದಾರೆ. ಅಲ್ಲದೆ ಬಾಲಿವುಡ್ ಚಿತ್ರರಂಗ ಭಾರತವೊಂದೇ ಅಲ್ಲದೆ ವಿಶ್ವಮಟ್ಟದಲ್ಲೂ ಗುರುತಿಸಿಕೊಂಡಿರುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments