Webdunia - Bharat's app for daily news and videos

Install App

ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ನಟಿ ಶಿಲ್ಪಾಶೆಟ್ಟಿ

Webdunia
ಶುಕ್ರವಾರ, 24 ಫೆಬ್ರವರಿ 2017 (10:46 IST)
ಸ್ವಚ್ಛಭಾರತ ಕಾರ್ಯಕ್ರಮಕ್ಕೆ ರಾಯಭಾರಿಯಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯನ್ನು ಕೇಂದ್ರ ಸರಕಾರ ನೇಮಕಮಾಡಿದೆ. ಸ್ವಚ್ಛಭಾರತದ ಅಭಿಯಾನದ ಬಗ್ಗೆ ರೇಡಿಯೋ, ಟಿವಿಗಳ ಮೂಲಕ ಅವರು ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ.
 
ಸ್ವಚ್ಛಭಾರತ ಅಭಿಯಾನದ ಭಾಗವಾಗಿ ಇನ್ನು ಮುಂದೆ ಜಾಗ್ರತೆ ಮೂಡಿಸುವ ಪೋಸ್ಟರ್‌ಗಳು ಭಾರತದಾದ್ಯಂತ ಕಾಣಿಸಲಿವೆ. ಸ್ವಚ್ಛಭಾರತ ಮಿಷನ್ ಗುರಿಯನ್ನು ತಲುಪಲು ಸೆಲೆಬ್ರಿಟಿಗಳನ್ನು ರಾಯಭಾರಿಯಾಗಿ ನೇಮಿಸಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ, ಸ್ವಚ್ಛಭಾರತ ನಿರ್ದೇಶಕ ಪ್ರವೀಣ್ ಪ್ರಕಾಶ್ ತಿಳಿಸಿದ್ದಾರೆ.
 
2019ಕ್ಕೆ ಭಾರತದಲ್ಲಿ ಬಯಲು ಶೌಚಾಲಯ ಮುಕ್ತ ದೇಶವಾಗಿ ಭಾರತವನ್ನು ರೂಪಿಸುವುದೇ ಸ್ವಚ್ಛಭಾರತದ ಆಶಯ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಶಿಲ್ಪಾ ಶೆಟ್ಟಿ ಮೂಲಕ ಸ್ವಚ್ಛಭಾರತ ಅಭಿಯಾನಕ್ಕೆ ಇನ್ನಷ್ಟು ಪ್ರಚಾರ ಸಿಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments