ಹ್ಯಾಪಿ ಬರ್ತ್‌ಡೇ ಪ್ರಿಯಾಂಕಾ ಚೋಪ್ರಾ .!

Webdunia
ಬುಧವಾರ, 18 ಜುಲೈ 2018 (13:02 IST)
ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಇರಲಿ ಹಾಲಿವುಡ್ ಇರಲಿ ಯಾವುದಕ್ಕೂ ಸೈ ಎನ್ನುವ ನಟಿಯರಲ್ಲಿ ಪ್ರಿಯಾಂಕಾ ವಿಭಿನ್ನ ಮನೋಭಾವದವರು ಇಂದು (ಜುಲೈ 18) ತಮ್ಮ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಕ್ವಾಂಟಿಕೊ ನಟಿ ಈ ವರ್ಷ ತನ್ನ ಹುಟ್ಟುಹಬ್ಬವನ್ನು ಮನೆಯಿಂದ ದೂರ ಕುಟುಂಬದವರೊಂದಿಗೆ ಮತ್ತು ತಮ್ಮ ರೂಮರ್ಡ್ ಬಾಯ್‌ಫ್ರೆಂಡ್ ನಿಕ್ ಜೊನಸ್ ಅವರೊಂದಿಗೆ ಲಂಡನ್‌ನಲ್ಲಿ ಆಚರಿಸುತ್ತಿದ್ದಾರೆ. ಪ್ರಿಯಾಂಕಾ "ಜನ್ಮದಿನದ ಶುಭಾಶಯ ಪ್ರಿಯಾಂಕಾ" ಎಂದು ಬರೆದಿರುವ ಪ್ಲೇಟ್ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
 
ಸದ್ಯ ಹಾಲಿವುಡ್ ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವ ಪ್ರಿಯಾಂಕಾ "ಇಸಂಟ್ ಇಟ್ ರೊಮ್ಯಾಂಟಿಕ್" ಚಿತ್ರದ ಭಾಗವಾಗಿ ನ್ಯೂಯಾರ್ಕ್ ಬೀದಿಗಳಲ್ಲಿ ಸಹ ಕಲಾವಿದರೊಂದಿಗೆ ಹೆಜ್ಜೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಸಂಟ್ ಇಟ್ ರೊಮ್ಯಾಂಟಿಕ್ ಚಿತ್ರ ಹಾಸ್ಯ ಚಿತ್ರವಾಗಿದ್ದು ಈ ಚಿತ್ರದಲ್ಲಿ ರೆಬೆಲ್ ವಿಲ್ಸನ್, ಆಡಮ್ ಡೀವೈನ್, ಲಿಯಮ್ ಹಮ್ಸ್ ವರ್ತ್ ಚಿತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments