Webdunia - Bharat's app for daily news and videos

Install App

ಬಾಲಿವುಡ್ ನಟ ಹೃತಿಕ್ ರೋಶನ್ ಮತ್ತೊಮ್ಮೆ ಮದುವೆಯಾಗಲಿದ್ದಾರಂತೆ! ವಧು ಯಾರು ಗೊತ್ತಾ....?

Webdunia
ಗುರುವಾರ, 18 ಜನವರಿ 2018 (07:05 IST)
ಮುಂಬೈ : ಬಾಲಿವುಡ್ ನಟ ಹೃತಿಕ್ ರೋಶನ್ ಹಾಗು ಸುಸೇನ್ ಖಾನ್ ಇಬ್ಬರು ವಿಚ್ಛೇದನ ಪಡೆದು ದೂರವಾಗಿದ್ದು, ಈಗ ತಮ್ಮ ಮಕ್ಕಳಿಗಾಗಿ ಮತ್ತೆ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 
ಒಂದು ಕಾಲದಲ್ಲಿ ಬಾಲಿವುಡ್ ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದ ನಟ ಹೃತಿಕ್ ರೋಶನ್ ಹಾಗು ಸುಸೇನ್ ಖಾನ್ ಅವರು 2013ರಲ್ಲಿ ಬೇರೆಯಾಗಿದ್ದು, 2014 ರಲ್ಲಿ ವಿಚ್ಛೇದನ ಪಡೆದಿದ್ದರು. ಇವರ ಈ ನಿರ್ಧಾರದಿಂದ  ಅವರ ಮಕ್ಕಳು ತುಂಬಾ ಅಸಮಾಧಾನಗೊಂಡಿದ್ದಾರಂತೆ. ಅವರು ಬೇರೆಯವರ ಜೊತೆ ಮಾತನಾಡಲು ಹಿಂಜರಿಯುವುದಲ್ಲದೆ, ಅವರ ಓದಿನ ಮೇಲೂ ಪರಿಣಾಮ ಬೀರಿದೆಯಂತೆ.

 
ಹೃತಿಕ್ ರೋಶನ್ ಹಾಗು ಸುಸೇನ್ ಖಾನ್ ಇಬ್ಬರು ವಿಚ್ಛೇದನ ಪಡೆದಿದ್ದರೂ ಕೂಡ ಇಬ್ಬರು ಭೇಟಿಯಾಗಿ, ಆಗಾಗ ಮಕ್ಕಳ ಜೊತೆ ಪ್ರವಾಸಕ್ಕೆ ಕೂಡ ಹೋಗುತ್ತಿದ್ದರು. ಆದ ಕಾರಣ ಮಕ್ಕಳು ಅಪ್ಪ, ಅಮ್ಮ ಜೊತೆಯಾಗಿರಬೇಕೆಂದು ಬಯಸಿದ್ದರಂತೆ. ಅದಕ್ಕಾಗಿ ಇಬ್ಬರು ಮತ್ತೆ ಮದುವೆಯಾಗುವ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments