Webdunia - Bharat's app for daily news and videos

Install App

ಸಲ್ಮಾನ್ ತಂಗಿ ಅರ್ಪಿತಾ ನಿವಾಸದಲ್ಲಿ ಕಳ್ಳತನ ಪ್ರಕರಣಕ್ಕೆ ಹೊಸ ಟ್ವಿಸ್ಟ್

Webdunia
ಶನಿವಾರ, 27 ಆಗಸ್ಟ್ 2016 (18:33 IST)
ಕಳೆದ ವಾರ ಸಲ್ಮಾನ್ ತಂಗಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿತ್ತು. 3.50 ಲಕ್ಷ ರೂಪಾಯಿ ಕಳ್ಳತನ ವಾಗಿರುವುದರ ಬಗ್ಗೆ ವರದಿಯಾಗಿತ್ತು. 10 ಗ್ರಾಂ ಬಂಗಾರದ ನಾಣ್ಯ. ಡಿಸೈನರ್ ಬಟ್ಟೆ, ಸುಗಂಧ ದ್ರವ್ಯ ವಸ್ತುಗಳನ್ನು ದರೋಡೆ ಮಾಡಲಾಗಿತ್ತು.

ಮನೆ ಕೆಲಸಗಾರ್ತಿ ಆಸ್ಫಾ ಖಾನ್ ಮೇಲೆ ಕೇಸ್ ದಾಖಲಾಗಿತ್ತು. ಮೂರು ದಿನಗಳ ಬಳಿಕ ಆರೋಪಿ ಪೊಲೀಸ್‌ರಿಂದ ಅರೆಸ್ಟ್ ಆಗಿರುವುದು ತಿಳಿದು ಬಂದಿದೆ. 
 
ಮೂಲಗಳ ಪ್ರಕಾರ ಮನೆಯಲ್ಲಿದ್ದ ಬಂಗಾರದ ನಾಣ್ಯ, ಡಿಸೈನರ್ ಬಟ್ಟೆಗಳನ್ನು ಇದುವರೆಗೂ ಪತ್ತೆಯಾಗಿಲ್ಲ. ಆದ್ರೆ ಮನೆ ಕೆಲಸದಾಕೆ ಇದೆಲ್ಲಾವನ್ನು ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ಆರೋಪಿ ಮನೆ ಕೆಲಸದಾಕೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಅರ್ಪಿತಾ ಖಾನ್ ಜತೆಗೆ ಮನೆ ಕೆಲಸದವಳು ಇರುತ್ತಿದ್ದಳು. ಮನೆಯ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದಳು. ಕಳ್ಳತನವಾದ ದಿವಸ ಮನೆಯಲ್ಲಿ ಅರ್ಪಿತಾ ಇರಲಿಲ್ಲವಂತೆ. ಮನೆಯಲ್ಲಿದ್ದ ನಗದು ಹಾಗೂ 2.25 ಲಕ್ಷ ಮೌಲ್ಯದ ಆಭರಣಗಳನ್ನು ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments