ಹೊಸ ವರ್ಷದ ಆಚರಣೆಗೆ ಡಿಸೆಂಬರ್ 31ರಂದು ರಾತ್ರಿ ನೀಲಿ ತಾರೆ ಸನ್ನಿ ಲಿಯೋನ್‌ನ ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕು ಎಂದು ಆಯೋಜಕರು ಹೈ ಕೋರ್ಟ್ ಮೊರೆ ಹೋಗಿದ್ದಾರೆ.
 
 			
 
 			
					
			        							
								
																	
	
	ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ರಾಜ್ಯ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ‌್ಪಷ್ಟನೆ ನಿಡಿದ್ದಾರೆ. 
	
	ಸನ್ನಿ ಲಿಯೋನ್ ಕಾರ್ಯಕ್ರಮ ಆಯೋಜಿಸಿರುವ ಟೈಮ್ಸ್ ಕ್ರಿಯೇಷನ್‌ನವರು ಕಾರ್ಯಕ್ರಮದ ತಯಾರಿಗಳು ಮುಗಿಯುವ ಹಂತದಲ್ಲಿ ಕಾರ್ಯಕ್ರಮದಿಂದ ಹಿಂದೆ ಸರಿಯಲು ಆಗುವುದಿಲ್ಲ ಎಂದು ಗೃಹ ಸಚಿವರನ್ನು ಕೂಡ ಭೇಟಿ ಮಾಡಲಾಗಿತ್ತು.
	 
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.