Webdunia - Bharat's app for daily news and videos

Install App

ಅಮೀರ್ ಖಾನ್ ನೆಚ್ಚಿನ ನಟ ಯಾರು ಗೊತ್ತಾ?

Webdunia
ಶನಿವಾರ, 9 ಜೂನ್ 2018 (05:55 IST)
ಮುಂಬೈ : ವಿಶ್ವದಾದ್ಯಂತ  ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್ ನ ಸ್ಟಾರ್ ನಟ  ಮಿಸ್ಟರ್ ಪರ್ಫೆಕ್ಟ್ ಅಮೀರ್ ಖಾನ್ ಅವರು ಮಾತ್ರ ತಾವು ಸೂಪರ್ ಸ್ಟಾರ್ ರಜನೀಕಾಂತ್ ಅವರ ದೊಡ್ಡ ಫ್ಯಾನ್ ಎಂದು ಹೇಳಿಕೊಂಡಿದ್ದಾರೆ.


ರಜನಿಕಾಂತ್ ಅವರ ಕಾಲಾ ಸಿನಿಮಾ ಗುರುವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದ್ದು, ಈ ಬಗ್ಗೆ ಟ್ವೀಟರ್ ನಲ್ಲಿತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ನಟ ಅಮೀರ್ ಖಾನ್ ಅವರು ,’ನಾನು ಯಾವಾಗಲೂ ರಜನಿಯ ದೊಡ್ಡ ಫ್ಯಾನ್, ಹೀಗಾಗಿ ಅವರ ಕಾಲಾ ಸಿನಿಮಾವನ್ನು ನೋಡಲು ಇನ್ನೂ ತಡ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ಸಿನಿಮಾ ಬಿಡುಗಡೆಗೂ ಮುನ್ನವೇ ಕಾಲಾ ಚಿತ್ರದ ಬಗ್ಗೆ ಟ್ವೀಟ್ ಮಾಡಿರುವ ಅಮೀರ್ ಖಾನ್ , ದ ಕಿಂಗ್ ಅರೈವ್ಸ್ ವೈಟಿಂಗ್ ತಲೈವಾ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments