Webdunia - Bharat's app for daily news and videos

Install App

ತಮ್ಮ ವಿರುದ್ಧ ಕೇಳಿ ಬಂದ ಲೈಂಗಿಕ ಆರೋಪದ ಕುರಿತು ಕ್ಷಮೆಯಾಚಿಸಿದ ಹಾಲಿವುಡ್ ನಟ ಮಾರ್ಗನ್ ಪ್ರಿಮನ್

Webdunia
ಭಾನುವಾರ, 27 ಮೇ 2018 (06:38 IST)
ಮುಂಬೈ:ಹಾಲಿವುಡ್ ಖ್ಯಾತ ಹಿರಿಯ ನಟ, ಆಸ್ಕರ್ ವಿಜೇತ ಮಾರ್ಗನ್ ಪ್ರಿಮನ್ ವಿರುದ್ಧ ಲೈಂಗಿಕ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಇದೀಗ ಈ ಬಗ್ಗೆ ಸ್ವತಃ ನಟ ಮಾರ್ಗನ್ ಪ್ರಿಮನ್ ಅವರು ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ.


ನಟ ಮಾರ್ಗನ್ ಪ್ರಿಮನ್ ಅವರ ಜೊತೆ ಕೆಲಸ ಮಾಡಿರುವ ಸುಮಾರು ಇಪ್ಪತ್ತು ನಟಿಯರು ತಮ್ಮ ಜೂನಿಯರ್ಸ್ ಹತ್ತಿರ ಅತ್ಯಂತ ಅಸಹ್ಯವಾಗಿ ವರ್ತಿಸುವುದಲ್ಲದೇ ಲೈಂಗಿಕ ಕಿರುಕುಳ ನೀಡುವುದರ ಮೂಲಕ ತಮ್ಮ ಕಾಮದ ಚಪಲ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದು, ಬಾರೀ ಸುದ್ದಿಯಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟ  ಮಾರ್ಗನ್ ಫ್ರೀಮನ್ ಅವರು,’ ನನಗೆ ತಿಳಿದಿರುವ ಅಥವಾ ನನ್ನೊಂದಿಗೆ ಕೆಲಸ ಮಾಡಿದ್ದವರ ಬಳಿ ಯಾವುದೇ ಉದ್ದೇಶ ಪೂರ್ವಕವಾಗಿ ಅಪರಾಧವಾಗಿರುವುದಿಲ್ಲ. ಯಾರೂ ಅದನ್ನ ಅಪರ್ಥ ಮಾಡಿಕೊಳ್ಳಬೇಡಿ. ಅದರಿಂದ ಯಾರಿಗಾದರೂ ಅವಮಾನ, ಅಪಮಾನವಾಗಿದ್ದರೇ ನಾನು ಕ್ಷಮೆಯಾಚಿಸುತ್ತೇನೆ - ಇದು ನನ್ನ ಉದ್ದೇಶವಲ್ಲ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ