Webdunia - Bharat's app for daily news and videos

Install App

ಮರಳಿನಲ್ಲಿ ಮರುಳು ಮಾಡುವ ಹಾಟ್ ಎಮಿ ಜಾಕ್ಸನ್!

Webdunia
ಗುರುವಾರ, 19 ಜನವರಿ 2017 (10:39 IST)
ಬ್ರಿಟೀಷ್ ಸುಂದರಿ ಎಮಿ ಜಾಕ್ಸನ್ ಈ ಚಳಿಯಲ್ಲೂ ಬಿಕಿನಿ ತೊಟ್ಟು ಪಡ್ಡೆಗಳ ಮೈ ಬೆಚ್ಚಗೆ ಮಾಡುತ್ತಿದ್ದಾರೆ. ಇನ್‍ಸ್ಟಾಗ್ರಾಮ್ ಇರುವುದೇ ಈ ತರಹ ಫೋಟೋಗಳನ್ನು ಹಂಚಿಕೊಳ್ಳಲು ಎಂಬಂತೆ ಈ ಚೆಲುವೆ ಅದೇ ರೀತಿಯ ಹಾಟ್ ಫೋಟೋಗಳನ್ನು ಹಾಕಿ ಪಡ್ಡೆಗಳ ನಿದ್ದೆಗೆಡಿಸುತ್ತಿದ್ದಾರೆ.
 
ಸಾಮಾಜಿಕ ಮಾಧ್ಯಮದಲ್ಲಿ ಸದಾ ಚಟುವಟಿಕೆಯಿಂದಿರುವ ಕೆಲವೇ ಕೆಲವು ಬೆಡಗಿಯರಲ್ಲಿ ಬಿಸಿಬಿಸಿ ಬೆಡಗಿಯೂ ಒಬ್ಬರು. ಸ್ಕಿನ್ ಶೋನಲ್ಲಿ ಅತಿಯಾದ ಆಸಕ್ತಿ ಇರುವ ಎಮಿ ಜಾಕ್ಸನ್ ಅಭಿಮಾನಿಗಳಿಗೆ, ತನ್ನನ್ನು ಹಿಂಬಾಲಿಸುತ್ತಿರುವವರಿಗೆ ಸರ್ಫ್ರೈಜ್ ಕೊಡುತ್ತಲೇ ಇರುತ್ತಾರೆ.
 
ಅಂದಹಾಗೆ ಈ ಫೋಟೋಗೆ ಒಂದು ಸಾವಿರಕ್ಕೂ ಅಧಿಕ ಕಾಮೆಂಟ್ಸ್ ಬಂದಿವೆ. ಬಿಕಿನಿ ತೊಟ್ಟು ಮರಳಿನಲ್ಲಿ ಕೂತಿರುವ ಭಂಗಿ ಸಖತ್ ಹಾಟ್‍ ಆಗಿದೆ. ಸದ್ಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಶಂಕರ್ ನಿರ್ದೇಶನದ 2.0 ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments