Webdunia - Bharat's app for daily news and videos

Install App

ಶ್ರೀದೇವಿ ಪುತ್ರಿ ಜಾಹ್ನವಿ ತಮ್ಮ 21ನೇ ಹುಟ್ಟುಹಬ್ಬವನ್ನು ಹೇಗೆ ಆಚರಿಸಿಕೊಂಡರು ಗೊತ್ತಾ?

ಅತಿಥಾ
ಬುಧವಾರ, 7 ಮಾರ್ಚ್ 2018 (19:25 IST)
ತಾಯಿ ಅಗಲಿದ ಹನ್ನೊಂದೇ ದಿನಕ್ಕೆ 21ನೇ ವರ್ಷಕ್ಕೆ ಕಾಲಿಟ್ಟ ಬಾಲಿವುಡ್‌ನ ಉದಯೋನ್ಮುಖ ನಟಿ ಜಾಹ್ನವಿ ಕಪೂರ್‌ ನೆನ್ನೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅಮ್ಮನನ್ನು ಕಳೆದುಕೊಂಡಿರುವ ಆಘಾತದಲ್ಲಿರುವ ಜಾಹ್ನವಿ ಪಾಲಿಗೆ ಈ ಜನ್ಮದಿನ ಅಷ್ಟೊಂದು ಸಂತಸದಾಯಕವಾಗಿಲ್ಲ ಎಂದೇ ಹೇಳಬಹುದು. ಆದರೂ ಬದುಕಿದ್ದಾಗ ಅಮ್ಮ ಶ್ರೀದೇವಿ ಕಲಿಸಿದ ರೂಢಿಯಂತೆ ಜಾಹ್ನವಿ ಅನಾಥಾಶ್ರಮಕ್ಕೆ ತೆರಳಿ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
 
ತಂದೆ ಬೋನಿ ಕಪೂರ್, ಸಹೋದರಿ ಖುಷಿ, ಸೋನಂ ಕಪೂರ್, ಶನಾಯಾ ಕಪೂರ್, ಅಂಶುಲಾ ಸೇರಿದಂತೆ ಹಲವರು ಜಾಹ್ನವಿಗೆ ವಿಶ್ ಮಾಡಿದ್ದಾರೆ. ಎಲ್ಲರ ಸಮ್ಮುಖದಲ್ಲಿ ಜಾಹ್ನವಿ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿದ್ದಾಳೆ.
 
ತಾಯಿಯನ್ನು ನೆನಪು ಮಾಡಿಕೊಂಡೇ ಮಂಗಳವಾರ ಜಾಹ್ನವಿ ತಮ್ಮ ಇನ್ಸ್‌ಟಾಗ್ರಾಂನಲ್ಲಿ ಪತ್ರವನ್ನು ಬರೆದು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

ಮುಂದಿನ ಸುದ್ದಿ
Show comments