Webdunia - Bharat's app for daily news and videos

Install App

ರಾಮ್ ಚರಣ್ ತೇಜ್ ಅಭಿನಯಿಸಿದ್ದ ‘ರಂಗಸ್ಥಲಂ’ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ…?

Webdunia
ಮಂಗಳವಾರ, 3 ಏಪ್ರಿಲ್ 2018 (07:44 IST)
ಚೆನ್ನೈ : ಇತ್ತೀಚೆಗಷ್ಟೇ ಬಿಡುಗಡೆಯಾದ ರಾಮ್ ಚರಣ್ ತೇಜ್ ಅವರು ಅಭಿನಯಿಸಿದ್ದ ‘ರಂಗಸ್ಥಲಂ’ ಚಿತ್ರ ಬಿಡುಗಡೆಯಾದ ಮೊದಲ ದಿನವೇ ಭಾರೀ ಮೊತ್ತದ ಹಣ ಗಳಿಸುವುದರ ಮೂಲಕ ಜನರ ಮೆಚ್ಚುಗೆ ಪಡೆದಿದೆ.


ಆಂಧ್ರ, ತೆಲಂಗಾಣದಲ್ಲಿ ಚಿತ್ರ ಒಳ್ಳೆಯ ಹಣ ಗಳಿಸುತ್ತಿದ್ದು ಇದಕ್ಕೆ ಕಾರಣ ಅಲ್ಲಿ ರಾಮ್‌ಚರಣ್‌ ತೇಜ್‌ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿದ್ದರು. ಆದರೆ ತಮಿಳುನಾಡಿನಲ್ಲಿ ಇತರ ಭಾಷೆ ಸಿನಿಮಾಗಳಿಗೆ ಅಷ್ಟು ಪ್ರತಿಕ್ರಿಯೆ ಇರುವುದಿಲ್ಲವಾದರೂ ಕೂಡ ‘ರಂಗಸ್ಥಲಂ’ ಚಿತ್ರ ಒಳ್ಳೆಯ ಹಣ ಗಳಿಸುವವುದರ ಮೂಲಕ ಚೆನ್ನೈನಲ್ಲಿ ಮೊದಲ ದಿನವೇ ಭಾರಿ ಮೊತ್ತದ ಹಣ ಗಳಿಸಿದ ಮೊದಲ ತೆಲುಗು ಸಿನಿಮಾ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್‌‌ನಲ್ಲಿ ಕೂಡಾ ಹೆಚ್ಚಿನ ಲಾಭ ಗಳಿಸುತ್ತಿದೆ.
ಹಾಗೇ ಪವನ್ ಕಲ್ಯಾಣ್ ಅಭಿನಯದ 'ಅಜ್ಞಾತವಾಸಿ' ಸಿನಿಮಾ ಒಂದು ದಿನದಲ್ಲಿ 24 ಲಕ್ಷ ರೂ.  ಹಣ ಗಳಿಸಿತ್ತು. ಆದರೆ ಇದೀಗ ರಾಮ್ ಚರಣ್ ತೇಜ್ ಅಭಿನಯಿಸಿದ್ದ ‘ರಂಗಸ್ಥಲಂ’ ಚಿತ್ರ ಒಂದು ದಿನದಲ್ಲಿ 25 ಲಕ್ಷ ರೂ. ಹಣ ಗಳಿಸಿ ಪವನ್ ಕಲ್ಯಾಣ್ ಸಿನಿಮಾ ದಾಖಲೆಯನ್ನು ಕೂಡ ಮುರಿದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಮುಂದಿನ ಸುದ್ದಿ
Show comments