ರಾಜಮೌಳಿ ಚಿತ್ರಕ್ಕೆ ಆಲಿಯಾ ಭಟ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

Webdunia
ಶುಕ್ರವಾರ, 15 ಮಾರ್ಚ್ 2019 (19:28 IST)
ಬಾಹುಬಲಿ ಖ್ಯಾತಿಯ ನಿರ್ದೇಶಕ ರಾಜಮೌಳಿ ಚಿತ್ರದಲ್ಲಿ ನಟಿಸಲು ಖ್ಯಾತ ನಟಿಯರೇ ತುದಿಗಾಲಲ್ಲಿ ನಿಂತಿರುತ್ತಾರೆ. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದ ಆಲಿಯಾ ಭಟ್ ಬರೋಬ್ಬರಿ 12 ಕೋಟಿ ರೂ.ಸಂಭಾವನೆ ಪಡೆದು ಟಾಲಿವುಡ್ ದಂಗುಪಡಿಸಿದ್ದಾರೆ.
ಬಾಲಿವುಡ್‌ನಲ್ಲಿ ಅನೇಕ ಹಿಟ್ ಚಿತ್ರಗಳಲ್ಲಿ ನಟಿಸಿರುವ ಆಲಿಯಾ ಭಟ್ ತಮ್ಮ ಖ್ಯಾತಿಗೆ ತಕ್ಕಂತೆ ಸಂಭಾವನೆ ಕೂಡಾ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರಾಝಿ ಚಿತ್ರದ ಸೂಪರ್ ಹಿಟ್ ನಂತ್ರ ಆಲಿಯಾ ಸಂಭಾವನೆ 9 ಕೋಟಿಯಿಂದ 12 ಕೋಟಿಗೆ ಜಂಪ್ ಆಗಿದೆ ಎನ್ನಲಾಗುತ್ತಿದೆ.
 
2012ರಲ್ಲಿ ಬಾಲಿವುಡ್‌ಗೆ ಕಾಲಿಟ್ಟ ಅಲಿಯಾ, ಕೇವಲ ಗ್ಲಾಮರ್​ ಗೊಂಬೆಯಾಗದೆ 'ರಾಝಿ' 'ಹೈವೆ', 'ಉಡ್ತಾ ಪಂಜಾಬ್'​ ಸೇರಿದಂತೆ ಸಾಕಷ್ಟು ಅಭಿನಯ ಪ್ರಧಾನ ಪಾತ್ರಗಳಿಂದಾಗಿ ತಾವೊಬ್ಬ ಅತ್ಯುತ್ತಮ ನಟಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments