Webdunia - Bharat's app for daily news and videos

Install App

ಜಗತ್ತಿನ ಅತೀ ಸುಂದರ ಮೊಗದವರಲ್ಲಿ ಹೃತಿಕ್ ರೋಷನ್ ನಂ.3!

Webdunia
ಶುಕ್ರವಾರ, 25 ನವೆಂಬರ್ 2016 (14:35 IST)
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್ ಜಗತ್ತಿನ ಅತೀ ಸುಂದರ ಮೊಗದ ಪುರುಷರ ಪೈಕಿ ಮೂರನೇ ಸ್ಥಾನ ಪಡೆದಿದ್ದಾರೆ. ಅಂತಾರಾಷ್ಟ್ರೀಯ ವೆಬ್ ಸೈಟ್ ನಡೆಸಿದ ಸಮೀಕ್ಷೆಯಲ್ಲಿ ಹೃತಿಕ್ ಗೆ ಈ ಬಿರುದು ಸಿಕ್ಕಿದೆ.

ಪಟ್ಟಿಯಲ್ಲಿರುವ ಭಾರತೀಯ ನಟರ ಪೈಕಿ ಸಲ್ಮಾನ್ ಖಾನ್ ಕೂಡಾ ಇದ್ದಾರೆ. ಅವರಿಗೆ 7 ನೇ ಸ್ಥಾನ. ಹೃತಿಕ್ ಗಿಂತ ಮೊದಲ ಎರಡು ಸ್ಥಾನದಲ್ಲಿ ಕ್ರಮವಾಗಿ ಹಾಲಿವುಡ್ ಸ್ಟಾರ್ ಗಳಾದ ಟಾಮ್ ಕ್ರೂಯಿಸ್ ಮತ್ತು ರಾಬರ್ಟ್ ಪ್ಯಾಟಿನ್ ಸನ್ ಇದ್ದಾರೆ.

ಈ ಪಟ್ಟಿಗೆ ಸೇರಿರುವುದಕ್ಕೆ ಖುಷಿ ವ್ಯಕ್ತಪಡಿಸಿರುವ ಹೃತಿಕ್ ಹ್ಯಾಂಡ್ ಸಮ್ ಆಗಿರುವವರು ಏನು ಮಾಡುತ್ತಾರೋ ಅದುವೇ ಹ್ಯಾಂಡ್ ಸಮ್ ಎಂದಿದ್ದಾರೆ.  ಹೃತಿಕ್ ಎಂದರೆ ಹುಡುಗಿಯರು ಬೋಲ್ಡ್ ಆಗುವುದು ಯಾವ ಕಾರಣಕ್ಕೆ ಎಂದು ಗೊತ್ತಾಗಿರಬೇಕಲ್ಲಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments