ಎರಡನೇ ಬಾರಿ ಮದುವೆಯಾದ ಹುಚ್ಚ ವೆಂಕಟ್. ಹುಡುಗಿ ಯಾರು ಗೊತ್ತಾ?

Webdunia
ಸೋಮವಾರ, 14 ಮೇ 2018 (07:23 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಇದೀಗ ಮತ್ತೊಂದು ಮದುವೆಯಾಗಿರುವುದರ ಬಗ್ಗೆ ಫೇಸ್‍ಬುಕ್ ಲೈವ್‍ ಮೂಲಕ ತಿಳಿಸಿದ್ದಾರೆ.


ಈಗಾಗಲೇ ಮದುವೆಯಾಗಿರುವ ಹುಚ್ಚ ವೆಂಕಟ್ ಅವರು ಇದೀಗ ತಾವೇ ನಟಿಸಿ ನಿರ್ದೇಶನ ಮಾಡುತ್ತಿರುವ `ಡಿಕ್ಟೇಟರ್ ಹುಚ್ಚ ವೆಂಕಟ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ ಐಶ್ವರ್ಯ ಅವರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ಫೇಸ್‍ಬುಕ್ ಲೈವ್‍ ಮೂಲಕ ,’ ಕಳೆದ ವಾರ ತಲಕಾವೇರಿಯಲ್ಲಿ ನಾನು ಐಶ್ವರ್ಯರನ್ನು ಮದುವೆ ಆದೆ. ಮದುವೆ ಆದ ನಂತರ ಐಶ್ವರ್ಯ ಅವರ ದೊಡ್ಡಮ್ಮ ತೀರಿಕೊಂಡರು. ಹಾಗಾಗಿ ಮದುವೆ ಆದ ವಿಷಯವನ್ನು ನಾವು ಮನೆಯವರಿಂದ ಹಾಗೂ ಎಲ್ಲರಿಂದ ಮುಚ್ಚಿಟ್ಟಿದ್ದೀವಿ’ ಎಂಬುದಾಗಿ  ಅವರು ತಿಳಿಸಿದ್ದಾರೆ.


‘ನಾವಿಬ್ಬರೂ ಮದುವೆಯಾಗಿ ಜೊತೆಯಲ್ಲಿ ಇದ್ದೇವೆ. ನಾನು ಅವಳನ್ನು ಚೆನ್ನಾಗಿ ನೋಡಿಕೊಳ್ಳುತ್ತೀನಿ ಹಾಗೂ ಆಕೆಯನ್ನು ತುಂಬ ಪ್ರೀತಿಸ್ತೀನಿ. ಅವಳು ಕೂಡ ನನ್ನನ್ನು ತುಂಬಾನೇ ಪ್ರೀತಿಸುತ್ತಾಳೆ. ನಾವು ಯಾವುದೇ ತಪ್ಪು ಮಾಡಿಲ್ಲ. ಇಬ್ಬರು ಪ್ರೀತಿಸಿ ಮದುವೆ ಆಗಿದ್ದೀವಿ ಹಾಗೂ ನಾವಿಬ್ಬರು ಮೇಜರ್. ಬಲವಂತವಾಗಿ ನಾವು ಮದುವೆಯಾಗಿಲ್ಲ. ನಮ್ಮಿಬ್ಬರನ್ನು ದೂರ ಮಾಡಬೇಡಿ’ ಎಂದು ಕೂಡ ಹುಚ್ಚ ವೆಂಕಟ್ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ                        

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಮುಂದಿನ ಸುದ್ದಿ
Show comments